Latest

ಸಕ್ಕರೆ ಬದಲಿಗೆ ಕಲ್ಲು ಸಕ್ಕರೆ ತಿನ್ನಿ!

Rock Sugar ಸಕ್ಕರೆಗೂ ಇಲ್ಲದ ಒಳ್ಳೆಯ ಗುಣ ಸ್ವಭಾವ ಕಲ್ಲು ಸಕ್ಕರೆಯಲ್ಲಿ ಇದೆ. ಈ ಕಲ್ಲುಸಕ್ಕರೆ ತಯಾರು ಮಾಡುವ ಬಗೆಯನ್ನು ನೋಡಿದರೆ ಬೆಲ್ಲ ಅಥವಾ ಸಕ್ಕರೆಯನ್ನು ತಯಾರು ಮಾಡುವ ಸಂದರ್ಭದಲ್ಲಿ ಕೆಲವು ಉಳಿದ ಪದಾರ್ಥಗಳನ್ನು ಬಳಸಿ ಸಾವಯವ ಪದ್ಧತಿಯಲ್ಲಿ ನೈಸರ್ಗಿಕವಾಗಿ ಕಲ್ಲು ಸಕ್ಕರೆಯನ್ನು ತಯಾರು ಮಾಡುತ್ತಾರೆ.ಇದರಲ್ಲಿ ಉತ್ತಮ ಪ್ರಮಾಣದ ವಿಟಮಿನ್, ಖನಿಜಗಳು ಮತ್ತು ಅಮೈನೋ ಆಮ್ಲವಿದೆ.ಕಲ್ಲು ಸಕ್ಕರೆಯಲ್ಲಿ ವಿಟಮಿನ್ ಬಿ12 ಸಿಗುತ್ತದೆ. ಸಕ್ಕರೆಗಿಂತಲೂ ಕಲ್ಲುಸಕ್ಕರೆ ಹೆಚ್ಚು ಆರೋಗ್ಯಕರವಾಗಿದೆ. ಈ ಕಲ್ಲು ಸಕ್ಕರೆಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ದೇಹಕ್ಕೆ ಸಾಕಷ್ಟು ಲಾಭಗಳು ಸಿಗುತ್ತವೆ.

1, ಹಿಮೋಗ್ಲೋಬಿನ್ ಅಂಶ ಕಡಿಮೆ ಇದ್ದರೆ ಈ ಕಲ್ಲು ಸಕ್ಕರೆಯನ್ನು ನಿಯಮಿತವಾಗಿ ಸೇವನೆ ಮಾಡಿ. ಇದರಿಂದ ಹಿಮೋಗ್ಲೋಬಿನ್ ಹೆಚ್ಚಾಗುತ್ತದೆ ಮತ್ತು ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆ ಇದ್ದಾಗ ರಕ್ತಹೀನತೆ ತಲೆಸುತ್ತುವುದು ಹಾಗೂ ಮೊದಲಾದ ತೊಂದರೆಗಳು ಎದುರಾಗುತ್ತವೆ. ಹಾಗಾಗಿ ಕಲ್ಲು ಸಕ್ಕರೆಯಲ್ಲಿ ಇರುವಂತಹ ಪೌಷ್ಟಿಕಾಂಶಗಳು ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುವ ಮೂಲಕ ಈ ತೊಂದರೆಯನ್ನು ಕೂಡ ನಿವಾರಣೆ ಮಾಡುವ ಶಕ್ತಿ ಈ ಕಲ್ಲು ಸಕ್ಕರೆಯಲ್ಲಿ ಇದೆ.

2, ಕೆಮ್ಮು ಹಾಗೂ ಒಣ ಕೆಮ್ಮಿನ ನಿವಾರಣೆಗೆ ಕಲ್ಲುಸಕ್ಕರೆ ಉತ್ತಮ.3, ಸೇವಿಸಿದ ಆಹಾರ ಸರಿಯಾಗಿ ಜೀರ್ಣ ಆಗದೆ ಇದ್ದರೆ ಆಗ ವಾಕರಿಕೆ ಮತ್ತು ವಾಂತಿಯಂತಹ ಸಮಸ್ಸೆಗಳು ಕಾಡುತ್ತ ಇರುತ್ತವೆ. ಕೆಲವರಿಗೆ ಅಜೀರ್ಣತೆ ಉಂಟಾಗಿ ಮಲಬದ್ಧತೆ ಸಮಸ್ಯೆ ಕೂಡ ಎದುರಾಗುತ್ತದೆ. ಈ ಸಮಯದಲ್ಲಿ ಆಹಾರ ಸೇವನೆ ಮಾಡಿದ ನಂತರ ಕಲ್ಲು ಸಕ್ಕರೆಯನ್ನು ಸೇವನೆ ಮಾಡಿದರೆ ಜೀರ್ಣಕ್ರಿಯೆ ಉತ್ತಮಗೊಳಿಸಲು ಸಹಾಯವಾಗುತ್ತದೆ.4, ಕಲ್ಲುಸಕ್ಕರೆ ಜೊತೆಗೆ ಜೀರಿಗೆಯನ್ನು ಸೇರಿಸಿ ಸೇವನೆ ಮಾಡಿದರೆ ಜೀರ್ಣಶಕ್ತಿಯನ್ನು ಕೂಡ ಹೆಚ್ಚಿಸುತ್ತದೆ.

5, ಕಲ್ಲು ಸಕ್ಕರೆಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನಿಮ್ಮ ಕಣ್ಣಿನ ದೃಷ್ಟಿ ಕೂಡ ಉತ್ತಮವಾಗುತ್ತದೆ. ಕಣ್ಣುಗಳ ಆರೋಗ್ಯಕ್ಕೆ ಕಲ್ಲುಸಕ್ಕರೆ ಉತ್ತಮವಾಗಿದೆ. ಕಣ್ಣುಗಳ ದೃಷ್ಟಿಯನ್ನು ಉಳಿಸಿಕೊಳ್ಳಲು ಹಾಗೂ ಕಣ್ಣುಗಳಲ್ಲಿ ಹೂವು ಅಥವಾ ದುರ್ಮಾಂಸ ಕಣ್ಣಿನಲ್ಲಿ ಬರದೇ ಇರುವ ಹಾಗೆ ತಡೆಗಟ್ಟಲು ಈ ಕಲ್ಲುಸಕ್ಕರೆ ಸಹಾಯ ಮಾಡುತ್ತದೆ. ನಿಮ್ಮ ಕಣ್ಣುಗಳ ದೃಷ್ಟಿ ಉತ್ತಮವಾಗಿರಲು ಪ್ರತಿ ದಿನ ಕುಡಿಯುವ ನೀರಿನಲ್ಲಿ ಒಂದಿಷ್ಟು ಕಲ್ಲು ಸಕ್ಕರೆಯನ್ನು ಹಾಕಿ ಸೇವನೆ ಮಾಡುವುದರಿಂದ ನಿಮ್ಮ ಕಣ್ಣುಗಳ ಆರೋಗ್ಯ ಉತ್ತಮವಾಗಿರುತ್ತದೆ.

6, ಇನ್ನು ಶಾಲೆಗೆ ಹೋಗುವ ಮಕ್ಕಳು ಮಲಗುವ ಮುನ್ನ ಒಂದು ಲೋಟ ಬಿಸಿ ಹಾಲಿಗೆ ಕಲ್ಲು ಸಕ್ಕರೆ ಪುಡಿಯನ್ನು ಹಾಕಿ ಮಿಶ್ರಣ ಮಾಡಿ ಕುಡಿದರೆ ಅವರ ಜ್ಞಾಪಕ ಶಕ್ತಿ ಕೂಡ ಹೆಚ್ಚಾಗುತ್ತದೆ ಹಾಗೂ ಉಸಿರಿನಲ್ಲಿ ತಾಜಾತನ ಹೆಚ್ಚಾಗುತ್ತದೆ.7, ಊಟ ಮಾಡಿದ ಬಳಿಕ ಬಾಯಿಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳದೇ ಇದ್ದಾರೆ ತಿಂದ ಆಹಾರ ಹಲ್ಲುಗಳಲ್ಲಿ ಸಿಕ್ಕಿ ಹಾಕಿಕೊಂಡು ಬಾಯಿಯಲ್ಲಿ ಬ್ಯಾಕ್ಟೀರಿಯಾ ಬೆಳೆಯುತ್ತದೆ ಹಾಗೂ ಬಾಯಿಯಲ್ಲಿ ದುರ್ವಾಸನೆಗೂ ಕೂಡ ಕಾರಣವಾಗುತ್ತದೆ. ಆದ್ದರಿಂದ ಊಟ ಆದ ಬಳಿಕ ಸಣ್ಣ ಕಲ್ಲು ಸಕ್ಕರೆಯನ್ನು ಚೀಪುವುದರಿಂದ ಬ್ಯಾಕ್ಟೀರಿಯವನ್ನು ಕೊಂದು ಹಾಕಲು ಸಹಾಯವಾಗುತ್ತದೆ.

8, ಊಟ ಮಾಡಿದ ನಂತರ ಕಲ್ಲುಸಕ್ಕರೆ ಬಡೇ ಸೊಪ್ಪು ಬೆರೆಸಿ ಸೇವನೆ ಮಾಡಿದರೆ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ.9, ಇನ್ನು ಮೂಗಿನಿಂದ ರಕ್ತ ಸೋರುತ್ತಿದ್ದರೆ ತಕ್ಷಣವೇ ನೀರಿನಲ್ಲಿ ತುಂಡು ಕಲ್ಲು ಸಕ್ಕರೆಯನ್ನು ಬೆರೆಸಿ ಕುಡಿದರೆ ಮುಗಿನಿಂದ ರಕ್ತ ಬರುವ ಸಮಸ್ಯೆ ಬೇಗನೆ ನಿವಾರಣೆಯಾಗುತ್ತದೆ.10, ವಿಶ್ರಾಂತಿ ಹಾಗೂ ಮಾನಸಿಕ ಒತ್ತಡ ದೂರವಾಗಲು ಒಂದು ಲೋಟ ನೀರಿಗೆ ಒಂದುವರೆ ಕಲ್ಲು ಸಕ್ಕರೆ ಪುಡಿಯನ್ನು ಹಾಕಿ ಕುಡಿಯುವುದರಿಂದ ದೇಹಕ್ಕೆ ತಕ್ಷಣವೇ ಆಯಾಸ ದೂರವಾಗುತ್ತದೆ ಹಾಗೂ ದೇಹಕ್ಕೆ ನವಚೈತನ್ಯ ಸಿಗುತ್ತದೆ.

ಇನ್ನೂ ಕೆಂಪು ಕಲ್ಲು ಸಕ್ಕರೆ ಹಾಗೂ ಬಿಳಿ ಕಲ್ಲು ಸಕ್ಕರೆ ಇರುವ ವ್ಯತ್ಯಾಸವೇನು ಎಂದರೆ ಬಿಳಿ ಸಕ್ಕರೆಗೆ ಹೋಲಿಕೆ ಮಾಡಿದರೆ ಕೆಂಪು ಕಲ್ಲು ಸಕ್ಕರೆಯಲ್ಲಿ ಸಾಕಷ್ಟು ಔಷಧಿ ಗುಣಗಳು ಇದೆ. ಕೆಂಪು ಕಲ್ಲು ಸಕ್ಕರೆಯಲ್ಲಿ ದೇಹಕ್ಕೆ ತಂಪು ನೀಡುವ ಶಕ್ತಿಯನ್ನು ಹೊಂದಿದೆ ಮತ್ತು ಶ್ವಾಸಕೋಶ ಸೋಂಕುಗಳಿಂದ ನಿಮ್ಮನ್ನು ರಕ್ಷಿಸುತ್ತದೆ.ಗಂಟಲು ಕೆರೆತ,ಕೆಮ್ಮು ಇದ್ದಾಗ ಬಿಳಿಸಕ್ಕರೆ ಸೇವನೆ ಮಾಡುವ ಬದಲು ಕೆಂಪು ಕಲ್ಲು ಸಕ್ಕರೆ ಸೇವನೆ ಮಾಡಿದರೆ ಒಳ್ಳೆಯದು. ಸಕ್ಕರೆ ಕಾಯಿಲೆ ಸಮಸ್ಯೆ ಇರುವವರು ಕಲ್ಲು ಸಕ್ಕರೆಯನ್ನು ಸೇವನೆ ಮಾಡಬಾರದು.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

8 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

8 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

8 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

8 months ago