Latest

ಅಲೋವೆರಾ ಗಿಡವನ್ನು ಬಾಗಿಲಿಗೆ ಕಟ್ಟುವುದರಿಂದ ಪ್ರಯೋಜನವೇನು?ಯಾವ ಸಮಯದಲ್ಲಿ ಕಟ್ಟಬೇಕು?

aloe vera vastu in kannada ಈ ಜಗತ್ತಿನಲ್ಲಿ ಸಸ್ಯಗಳಿಗೆ ತನ್ನದೇ ಆದಂತಹ ವಿಶಿಷ್ಟವಾದ ಸ್ಥಾನವಿದೆ .ಇಂತಹ ಸಸ್ಯಗಳನ್ನು ದೈವಕ್ಕೆ ಹೋಲಿಸಿದ್ದಾರೆ.ಇಂತಹ ದೈವತ್ವ ಹೊಂದಿದ ಒಂದು ವಿಶಿಷ್ಟವಾದ ಸಸ್ಯದ ಬಗ್ಗೆ ಈ ದಿನ ತಿಳಿದುಕೊಳ್ಳೋಣ ಬನ್ನಿ.ಈ ಗಿಡವನ್ನು ಲೋಳೆಸರ ಅಥವಾ ಇಂಗ್ಲಿಷಿನಲ್ಲಿ ಆಲೋವೆರಾ ಎಂದು ಕರೆಯುತ್ತಾರೆ.ಈ ಗಿಡವು ಯಾರ ಮನೆಯಲ್ಲಿ ಇರುತ್ತದೆಯೋ ಅವರ ಮನೆಯಲ್ಲಿ ಅದೃಷ್ಟಲಕ್ಷ್ಮಿ ತಾಂಡವ ಆಡುತ್ತಿರುತ್ತಾಳೆ ಹಾಗೂ ಆ ಮನೆಯಲ್ಲಿ ಆರೋಗ್ಯಕರವಾದ ವಾತಾವರಣ ಇರುತ್ತದೆ. ಕಷ್ಟಪಟ್ಟು ಕೆಲಸ ಮಾಡಿದರೂ ಕೈಯಲ್ಲಿ ಪರ್ಸಲ್ಲಿ ದುಡ್ಡು ನಿಲ್ಲುತ್ತಿಲ್ಲವೇ? ಕೆಂಪು ದಾರ ಬೆಳ್ಳುಳ್ಳಿಯಿಂದ

ಈ ಲೋಳೆಸರದ ಮತ್ತೊಂದು ವಿಶೇಷತೆಯೆಂದರೆ ಒಂದೊಂದು ಮುಳ್ಳಿನಲ್ಲೂ ದೇವತೆಗಳ ವಾಸವಿರುತ್ತದೆ ಎಂದು ಪಂಡಿತರು ಹೇಳಿದ್ದಾರೆ.ಇದು ಯಾರ ಮನೆಯ ಮುಂದೆ ಇರುತ್ತದೆಯೋ ಅವರ ಮನೆಯಲ್ಲಿ ನಕರಾತ್ಮಕ ಶಕ್ತಿಗಳು ಪ್ರವೇಶ ವಾಗುವುದಿಲ್ಲ.ಈ ಗಿಡದ ಬೇರಿನಲ್ಲಿ ಎಂತಹ ಶಕ್ತಿ ಇದೆ ಎಂದರೆ ಇದು ಆ ಮನೆಯಲ್ಲಿ ಜಗಳ, ಮನಸ್ತಾಪ ಏನು ಬರದ ಹಾಗೆ ನೋಡಿಕೊಳ್ಳುತ್ತದೆ.ಇನ್ನೂ ಈ ಅಲೋವೆರಾವನ್ನು ಮನೆಯ ಮುಂದೆ ಹೇಗೆ ಕಟ್ಟಬೇಕು ಎಂದು ತಿಳಿಯೋಣ ಬನ್ನಿ.

ಮೊದಲಿಗೆ ಚೆನ್ನಾಗಿರುವ 1 ಅಲೋವೆರಾ ಗಿಡವನ್ನು ತಂದು ಅದನ್ನು ಶುಭ್ರವಾಗಿ ತೊಳೆದು ಗಂಧ ಅರಿಷಿಣ ಕುಂಕುಮ ಮತ್ತು ಹೂವಿನಿಂದ ದಿಂದ ಅಲಂಕಾರ ಮಾಡಿ ,ಪೂಜೆ ಮಾಡಿ.ನಂತರ 1 ದಾರದ ಸಹಾಯದಿಂದ ಮನೆಯ ಉದಾಸ್ಲಿಯ ಮೇಲ್ಭಾಗದಲ್ಲಿ ಕಟ್ಟಿ.ಇನ್ನೂ ಈ ಅಲೋವೆರಾ ಗಿಡವನ್ನು ಬುಡ ಮೇಲಾಗಿ ಕಟ್ಟಬೇಕು ಹಾಗೂ ಇದನ್ನು ಮನೆಯ ಒಳಗೆ ಕಟ್ಟಬೇಕು.ಇನ್ನೂ ಅಲೋವೆರಾವನ್ನು ಗಂಧ ಅಮಾವಾಸ್ಯೆಯಂದು ಮನೆ ಮುಂದೆ ಕಟ್ಟಿ ಇದರಿಂದ ಹೆಚ್ಚಿನ ಫಲ ದೊರೆಯುತ್ತದೆ.

ಈ ಗಿಡವೂ ನೀರಿಲ್ಲದೆ ಬಿಸಿಲು ಇಲ್ಲದೆ ಗಾಳಿಯಲ್ಲಿಯೇ ಬದುಕಬಲ್ಲದು .ಅದು ಹೇಗೆಂದರೆ ಇದನ್ನು ಮನೆಯ ಪ್ರಧಾನ ದ್ವಾರದ ಮೇಲ್ಭಾಗಕ್ಕೆ ಬೇರು ಮೇಲೆ ಬರುವ ಹಾಗೆ ಬುಡಮೇಲಾಗಿ ಕಟ್ಟಿದರೆ ಆ ಮನೆಗೆ ಲಕ್ಷ್ಮೀದೇವಿ ಬಹಳ ಸಂತೋಷ ವಾಗಿ ಬರುತ್ತಾಳೆ.ಈಶಾನ್ಯ ಮತ್ತು ವಾಯುವ್ಯ ದಿಕ್ಕಿನಲ್ಲಿ ಅಲೋವೆರಾ ವನ್ನು ಬೆಳೆಸಬೇಕು ಇದರಿಂದ ವಿಶೇಷವಾದ ಲಕ್ಷ್ಮಿ ಅನುಗ್ರಹ ನಿಮ್ಮ ಮೇಲೆ ಸಿಗಲಿದೆ.ಮನೆಯಲ್ಲಿರುವ ನಕಾರಾತ್ಮಕ ಚಿಂತನೆಗಳನ್ನು ಹೋಗಲಾಡಿಸುತ್ತದೆ.ಅಲೋವೆರಾವನ್ನು ಆಗ್ನೇಯ ದಿಕ್ಕಿನಲ್ಲಿ ಯಾವುದೇ ಕಾರಣಕ್ಕೂ ಬೆಳೆಸಬಾರದು ಇದರಿಂದ ಆರ್ಥಿಕವಾಗಿ ನಷ್ಟ ಉಂಟಾಗುತ್ತದೆ. aloe vera vastu in kannada

ಮನೆಯಲ್ಲಿ ಸಕಾರಾತ್ಮಕ ಚಿಂತನೆ ಹೆಚ್ಚಾಗಲು ಆಲೋವೆರಾದ ಬೇರು ಮೇಲಗಡೆ ಮಾಡಿ ಗಿಡ ಕೆಳಗೆ ಬರುವಂತೆ ನೇತು ಹಾಕಬೇಕು.ಈ ಆಲೋವೆರಾವನ್ನು ಮನೆಯ ಬಾಗಿಲಿಗೆ ನೇತು ಹಾಕಬೇಕು.ಇನ್ನು ಇದೇ ಬರುವ ಮಂಗಳವಾರದಂದು ಬೆಳಿಗ್ಗೆ 6 ಗಂಟೆಯಿಂದ 7 ಗಂಟೆ ಒಳಗೆ ಈ ಆಲೋವೆರಾ ಗಿಡವನ್ನು ಬಾಗಿಲಿಗೆ ನೇತು ಹಾಕುವುದರಿಂದ ನಿಮಗೆ ಸಕಲ ಐಶ್ವರ್ಯ ಪ್ರಾಪ್ತಿಯಾಗುತ್ತದೆ.ಹಾಗೂ ಶನಿ ದೋಷ ನಿವಾರಣೆಯಾಗುತ್ತದೆ.ಹಣಕಾಸಿನ ಕಷ್ಟಗಳು ನಿವಾರಣೆಯಾಗುತ್ತದೆ.ಶುಕ್ರವಾರದಂದು ಪ್ರದೋಷ ಕಾಲದಲ್ಲಿ ಲಕ್ಷ್ಮೀ ದೇವಿಗೆ ಲೋಳೆರಸದ ನೈವೇದ್ಯೆಯನ್ನು ಅರ್ಪಿಸಿ ಇದರಿಂದ ಲಕ್ಷ್ಮೀ ದೇವಿ ಸಂತೃಪ್ತಿ ಹೊಂದುತ್ತಾಳೆ. Parrot in house ಮನೆಯಲ್ಲಿ ಗಿಳಿ ಸಾಕುವುದರಿಂದ ಇರುವ ಲಾಭಗಳು ತಿಳಿಯಿರಿ!

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago