Astrology

ಕೆಂಪು ಬಟ್ಟೆಯಲ್ಲಿ ಉಪ್ಪನ್ನು ಕಟ್ಟಿ ಮನೆಯ ಈ ಜಾಗದಲ್ಲಿ ರಹಸ್ಯವಾಗಿಟ್ಟರೆ ಏನಾಗುತ್ತೆ ಗೊತ್ತ?

ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು.ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ.

ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ ಕೂಡ ಕೆಂಪು ಬಟ್ಟೆಯಲ್ಲಿ ಉಪ್ಪು ಕಟ್ಟಿಡಬಹುದು.ರಾತ್ರಿ ಚಿಟಕಿ ಉಪ್ಪನ್ನು ನೀರಿಗೆ ಹಾಕಿ, ಕಾಲು, ಕೈ ತೊಳೆಯುವುದ್ರಿಂದ ಸುಸ್ತು ಕಡಿಮೆಯಾಗುತ್ತದೆ. ನಿದ್ರೆ ಸರಿಯಾಗಿ ಬರುವ ಜೊತೆಗೆ ರಾಹು-ಕೇತುವಿನ ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬೀಳುವುದಿಲ್ಲ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ಪ್ರವೇಶವಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಈ ವಿಧಾನದಿಂದ ಮನೆಯಲ್ಲಿ ಸುಖ, ಶಾಂತಿ ನೆಲೆಸುತ್ತದೆಯಂತೆ.

ಮನೆಯ ಮಕ್ಕಳು ಆರೋಗ್ಯವಾಗಿದ್ರೆ ಮನೆಯಲ್ಲಿ ಶಾಂತಿ ನೆಲೆಸಿರುತ್ತದೆ. ಮಕ್ಕಳ ಆರೋಗ್ಯ ಹದಗೆಟ್ರೆ ಎಲ್ಲರೂ ನೆಮ್ಮದಿ ಕಳೆದುಕೊಳ್ತಾರೆ. ಕೆಟ್ಟ ದೃಷ್ಟಿ ಕೂಡ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ವಾರಕ್ಕೊಮ್ಮೆ ನೀರಿಗೆ ಉಪ್ಪನ್ನು ಹಾಕಿ ಮಕ್ಕಳಿಗೆ ಸ್ನಾನ ಮಾಡಿಸಿದ್ರೆ ಕೆಟ್ಟ ದೃಷ್ಟಿ ಮಕ್ಕಳ ಮೇಲೆ ಬೀಳುವುದಿಲ್ಲ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

8 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

8 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

8 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

8 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

8 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

8 months ago