ಕೆಂಪು ಸೀಬೆಹಣ್ಣು ಸಿಕ್ಕರೆ ಇವತ್ತು ತಿನ್ನಿ ಯಾಕಂದರೆ ಇದು ವೈದ್ಯಕೀಯ ಲೋಕದ ಅತ್ಯದ್ಭುತ ಚಮತ್ಕಾರ!

ಚಳಿಗಾಲದಲ್ಲಿ ಸೀಬೆಹಣ್ಣು ಅತಿ ಹೆಚ್ಚು ಸಿಗುವುದರಿಂದ ಸೀಸನ್ ಅಲ್ಲಿ ಹಣ್ಣು ಎಂದು ಕರೆಯಬಹುದು. ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ಸ್ ಗಳು ಕನಿಜಾಂಶಗಳು ಹಾಗೂ ಹಲವು ಬಗೆಯ ಪೌಷ್ಟಿಕ ತತ್ವಗಳು ನಮ್ಮ ಆರೋಗ್ಯಕ್ಕೆ ತುಂಬಾ ಲಾಭಕಾರಿ ಎಂದು ಹಲವು ಬಾರಿ ಆರೋಗ್ಯ ತಜ್ಞರು ಕೂಡ ತಿಳಿಸಿದ್ದಾರೆ.
ಪ್ರಮುಖವಾಗಿ ಈ ಹಣ್ಣಿನಲ್ಲಿ ಆಂಟಿ ಆಕ್ಸಿಡೆಂಟ್ ಹೆಚ್ಚಿನ ಪ್ರಮಾಣದಲ್ಲಿ ಸಿಗುವುದರಿಂದ ಈ ಹಣ್ಣನ್ನು ಇದರ ಬಗೆಯ ಸಿಟ್ರಸ್ ಹಣ್ಣುಗಳ ಬಗ್ಗೆ ಹೋಲಿಸಿ ನೋಡಿದರೆ ಉದಾಹರಣೆಗೆ ಕಿತ್ತಲೆ ಮೋಸಂಬಿ ನಿಂಬೆಹಣ್ಣು ಗಿಂತಲೂ ಮಿಗಿಲಾಗಿ ಇದರಲ್ಲಿ ವಿಟಮಿನ್ ಸಿ ಅಂಶ ಕಂಡು ಬರುತ್ತದೆ.

ಇದರಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗೋದು ಮಾತ್ರವಲ್ಲದೆ ರಕ್ತದಲ್ಲಿ ಬಿಳಿ ರಕ್ತ ಕಣಗಳ ಸಂಖ್ಯೆ ಕೂಡ ಹೆಚ್ಚಾಗುತ್ತದೆ.ಈ ಹಣ್ಣಿನಲ್ಲಿ ಮೊದಲೇ ಹೇಳಿದ ಪೌಷ್ಟಿಕಾಂಶಗಳು ಪ್ರಮಾಣ ಅಪಾರ ಪ್ರಮಾಣದಲ್ಲಿ ಕಂಡುಬರುವತರ ಜೊತೆಗೆ ಕ್ಯಾಲರಿ ಅಂಶಗಳು ಮಾತ್ರ ಬಹಳ ಕಡಿಮೆ ಪ್ರಮಾಣದಲ್ಲಿ ಸಿಗುತ್ತದೆ. ಅಂದರೆ ಡಯಟಿಂಗ್ ಲಿಸ್ಟ್ ನಲ್ಲಿ ಇರುವವರಿಗೆ. ತಮ್ಮ ಡಯಟ್ ನಲ್ಲಿ ಈ ಅಣ್ಣನ ಸೇರಿಸಿಕೊಳ್ಳಬಹುದು.

ಈ ಹಣ್ಣಿನಲ್ಲಿ ವಿಟಮಿನ್ ಸಿ ಅಂಶದ ಪ್ರಮಾಣ ಹೇರಳವಾಗಿ ಕಂಡು ಬರುತ್ತದೆ. ಹೀಗಾಗಿ ಚಳಿಗಾಲದ ಸಮಯದಲ್ಲಿ ಈ ಹಣ್ಣಾ ನ್ನ ಸೇವನೆ ಮಾಡುವುದರಿಂದ ದೇಹದ ರೋಗನಿರೋಧಕ ಶಕ್ತಿ ಯನ್ನ ಹೆಚ್ಚು ಮಾಡಿಕೊಳ್ಳಲು. ಸೇವಿಸಬಹುದು. ಇಲ್ಲ ಅಂದರೆ ಈ ಹಣ್ಣಿನ ಜ್ಯೂಸ್ ಮಾಡಿ ಕುಡಿಯುವುದರಿಂದ ಆಂತರಿಕವಾಗಿ ದೇಹದ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ.

ಪ್ರಮುಖವಾಗಿ ಈ ಹಣ್ಣಿನಲ್ಲಿ ನಾರಿನಂಶ ಹೆಚ್ಚಾಗಿರುವುದರಿಂದ. ಕೆಟ್ಟ ಕೊಲೆಸ್ಟ್ರಾಲ್ ರಕ್ತದಲ್ಲಿ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ. ಜೊತೆಗೆ ದೇಹದ ಯಕೃತ್ ಭಾಗ ಅಚ್ಚುಕಟ್ಟಾಗಿ. ಕಾರ್ಯನಿರ್ವಹಿಸುವಂತೆ ಮಾಡುವುದರ ಮೂಲಕ ರಕ್ತದಲ್ಲಿ ಯಾವುದೇ ಕಾರಣಕ್ಕು ಸಕ್ಕರೆ ಅಂಶ ಏರುಪೇರು ಉಂಟಾಗದಂತೆ ಮತ್ತು ಮಧುಮೇಹ ಸಮಸ್ಯೆ ಹೆಚ್ಚಾಗದಂತೆ ಈ ಹಣ್ಣು ಅತ್ಯುತ್ತಮವಾಗಿ ನಿರ್ವಹಣೆ ಮಾಡುತ್ತದೆ.

ಅಧಿಕ ಪೊಟ್ಯಾಶಿಯಂ ಇರುವಂತಹ ಹಣ್ಣುಗಳು. ರಕ್ತದ ಒತ್ತಡ ಕಾಯಿಲೆಗಳಿಗೆ ಪ್ರಮುಖ ವಾಗಿ ಇವುಗಳು ದೇಹದಲ್ಲಿ ಶೇಖರಣೆ ಗೊಂಡಿರುವ. ಸೋಡಿಯಂ ಅಂಶವನ್ನು ಕಡಿಮೆ ಮಾಡಿ ರಕ್ತದ ಒತ್ತಡವನ್ನು ಅತ್ಯಂತ ಪರಿಣಾಮಕಾರಿಯಾಗಿ ನಿಯಂತ್ರಣದಲ್ಲಿಡುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತದೆ. ಒಂದು ವೇಳೆ ನಿಮಗೂ ಕೂಡ ಅಧಿಕಾರಕ್ತ್ತ ಒತ್ತಡ ಸಮಸ್ಯೆ ಇದ್ದರೆ ಮಿತವಾಗಿ ಸೀಬೆ ಹಣ್ಣನ್ನು ತಿನ್ನುವ ಅಭ್ಯಾಸ ಮಾಡಿಕೊಂಡರೆ. ಬಹಳ ಒಳ್ಳೆಯದು ಯಾಕಂದರೆ ಈ ಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ ಹೇರಳವಾಗಿ ಸಿಗುವುದರಿಂದ ಅಧಿಕಾ ರಕ್ತ ಒತ್ತಡದ ಸಮಸ್ಯೆಯನ್ನ ನಿಯಂತ್ರಣದಲ್ಲಿಡಲು ನೆರವಾಗುತ್ತದೆ.

ಇನ್ನು ಬಿಳಿ ಬಣ್ಣದ ಸೀಬೆ ಹಣ್ಣಿಗಿಂತಲು ಕೆಂಪು ಬಣ್ಣದ ಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರ ಹಿಂದಿನ ಆರೋಗ್ಯದ ಗುಟ್ಟು ಏನಪ್ಪಾ ಅಂದ್ರೆ. ಕೆಂಪು ಬಣ್ಣದ ಸೀಬೆ ಹಣ್ಣಿನಲ್ಲಿ ಟೊಮೆಟೊ ಹಣ್ಣಿನಲ್ಲಿ ಇರುವ ಹಾಗೆ ಲೈಕ್ ಪಿನ್ ಅನ್ನುವ ಆರೋಗ್ಯಕರ ಅಂಶ ಯಥೇಚ್ಛವಾಗಿ ಕಂಡು ಬರುತ್ತದೆ. ಇದು ಸೂರ್ಯನ ಹಾನಿಕಾರಕ ಕಿರಣಗಳಿಂದ ದೇಹದ ತ್ವಚೆಯನ್ನು ರಕ್ಷಣೆ ಮಾಡುವುದು ಮಾತ್ರವಲ್ಲದೆ. ಚಳಿಗಾಲದಲ್ಲಿ ತ್ವಚೆಯ ಸಮಸ್ಯೆಗಳು ಬರದೇ ಇರುವ ಹಾಗೆ ನೋಡಿಕೊಳ್ಳುತ್ತವೆ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago