Kannada News

ನೆಲದ ಮೇಲೆ ಕುಳಿತು ಊಟ ಮಾಡೊದರ ಲಾಭ!

Eating on floor :ಹಿಂದೆ ಎಲ್ಲರ ಮನೆಯಲ್ಲಿಯೂ ನೆಲದ ಮೇಲೆ ಕುಳಿತು ಊಟ ಮಾಡುವ ಪದ್ಧತಿ ಇತ್ತು. ನಮ್ಮ ಶಾಸ್ತ್ರಗಳು ಕೂಡ ಈ ಆಚರಣೆಯ ಬಗ್ಗೆ ಹೇಳುತ್ತವೆ. ಆದ್ರೆ ಇತ್ತೀಚೆಗೆ ಕೆಲವು ಜನರು ಊಟ ಮಾಡಲೆಂದೇ ಡೈನಿಂಗ್ ಟೇಬಲ್, ಚೇರ್ ಮುಂತಾದವುಗಳನ್ನು ಇಟ್ಟುಕೊಂಡಿರ್ತಾರೆ. ಇನ್ನೂ ಕೆಲವರು ಟಿವಿ ಮುಂದೆಯೋ ಅಥವಾ ತಮ್ಮ ಹಾಸಿಗೆಯ ಮೇಲೋ ಕುಳಿತು ಊಟ ಮಾಡುವ ರೂಢಿಯನ್ನು ಬೆಳೆಸಿಕೊಂಡಿರ್ತಾರೆ.

ಬಹುಶಃ ಟಿವಿ ನೋಡುತ್ತಾ ಅಥವಾ ಹಾಸಿಗೆಯ ಮೇಲೆ ಕುಳಿತು ಊಟ ಮಾಡುವುದು ಆರಾಮದಾಯಕವಾಗಿರಬಹುದು. ಆದರೆ ಇದರಿಂದ ಆರೋಗ್ಯಕ್ಕೆ ಮಾರಕವಾಗೋದಂತೂ ಖಂಡಿತ. ಇದಕ್ಕಾಗಿ ನಮ್ಮ ಪೂರ್ವಿಕರು ಒಂದು ಶಿಸ್ತನ್ನು ಅಳವಡಿಸಿದ್ದರು. ಅದೇನಂದ್ರೆ ಎಲ್ಲರೂ ನೆಲದ ಮೇಲೆ ಕುಳಿತು ಆಹಾರ ಸೇವಿಸೋದು. ಹೀಗೆ ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರಿಂದ ನಮ್ಮ ಆರೋಗ್ಯಕ್ಕೆ ಉತ್ತಮ ಪ್ರಯೋಜನಗಳು ದೊರೆಯುತ್ತವೆ ಎನ್ನಲಾಗುತ್ತೆ.

ನಾವು ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ನಮಗೇ ತಿಳಿಯದಂತೆ ಒಂದು ಉಪಯೋಗ ದೊರೆಯುತ್ತೆ. ಅದೇನೆಂದರೆ ಸುಖಾಸನ ಅಥವಾ ಅರ್ಧ ಪದ್ಮಾಸನ ಹಾಕಿ ಕುಳಿತು ಊಟ ಮಾಡೋದ್ರಿಂದ ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಸುಗಮವಾಗಿ ಕಾರ್ಯ ನಿರ್ವಹಿಸುವಂತೆ ಮಾಡುತ್ತೆ. ಕೆಲವರ ಅಭಿಪ್ರಾಯದಂತೆ ನಾವು ಸುಖಾಸನದಲ್ಲಿ ಕುಳಿತ ಕೂಡಲೇ ನಮ್ಮ ಮೆದುಳಿಗೆ ಜೀರ್ಣ ಶಕ್ತಿಯನ್ನು ಪ್ರಚೋದಿಸುವಂತಹ ಸಂಕೇತಗಳು ತಲುಪುತ್ತವೆ.

ತಲೆ ನೋವು ಜ್ವರ ಕಾಡ್ತಿದ್ರೆ ಹಾಲನ್ನು ಈ ತರ ಮಾಡಿ ಕುಡೀರಿ ಎಂತಾ ಅದ್ಬುತ ಮನೆಮದ್ದು ಗೊತ್ತಾ!ಜೀರ್ಣಕ್ರಿಯೆ ಸರಾಗವಾಗಿ ಆಗುತ್ತೆ:ಇದರ ಜೊತೆಗೆ ನಾವು ತಟ್ಟೆಯಲ್ಲಿ ಕುಳಿತು ಊಟ ಮಾಡುವಾಗ ಆಹಾರವನ್ನು ಸೇವಿಸಲು ಸ್ವಲ್ಪ ಮುಂದೆ ಬಾಗುತ್ತೀವಿ. ಮತ್ತು ಅದನ್ನು ಅಗಿಯಲು ಹಿಂದಕ್ಕೆ ಬಾಗುತ್ತೀವಿ. ಹೀಗೆ ನಿಯಮಿತವಾಗಿ ಹಿಂದೆ-ಮುಂದೆ ಬಾಗುವುದರಿಂದ ನಮ್ಮ ಕಿಬ್ಬೊಟ್ಟೆಯ ಭಾಗದ ಸ್ನಾಯುಗಳು ಸಕ್ರಿಯಗೊಳ್ಳುತ್ತವೆ. ಇದರಿಂದ ಹೊಟ್ಟೆಯಲ್ಲಿ ಆಮ್ಲಗಳು ಹೆಚ್ಚಾಗಿ ಸ್ರವಿಸಿ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತೆ. ಹೀಗೆ ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇನ್ನು ಅನೇಕ ಲಾಭಗಳಾಗುತ್ತವೆ ಆ ಬಗ್ಗೆ ಈಗ ತಿಳಿಯೋಣ.

ನೆಲದ ಮೇಲೆ ಕುಳಿತು ಊಟ ಮಾಡುವುದರ ಲಾಭಗಳು–ತೂಕವನ್ನು ಇಳಿಸಿಕೊಳ್ಳಲು ಸಹಕಾರಿ,ನಮ್ಮ ದೇಹಕ್ಕೆ ಮತ್ತಷ್ಟು ನಮ್ಯತೆಯನ್ನು ಒದಗಿಸುತ್ತೆ,ಕುಟುಂಬ ಸದಸ್ಯರ ಜೊತೆಗೆ ಸಮಯ ಕಳೆಯಲು ನೆರವಾಗುತ್ತೆ,ನಮ್ಮನ್ನು ದೀರ್ಘಾಯುಷಿಗಳನ್ನಾಗಿಸುತ್ತೆ,ನಮ್ಮ ಮೊಣಕಾಲುಗಳು ಮತ್ತು ಮೊಣಕೈಗಳ ಸಂಧಿಗಳಲ್ಲಿ ದ್ರವಗಳನ್ನು ಸ್ಫುರಿಸಿ ಅವುಗಳ ಆರೋಗ್ಯವನ್ನು ಸುಧಾರಿಸುತ್ತೆ.,ಮನಸ್ಸನ್ನು ಪ್ರಶಾಂತಗೊಳಿಸುತ್ತೆ.ಉದ್ವೇಗವನ್ನು ತಡೆಯುತ್ತೆ.ರಕ್ತ ಪರಿಚಲನೆಯನ್ನು ಹೆಚ್ಚಿಸುವ ಮೂಲಕ ಹೃದಯವನ್ನು ಸದೃಢಗೊಳಿಸುತ್ತೆ.ಹೀಗೆ ನೆಲದ ಮೇಲೆ ಊಟ ಮಾಡೋದ್ರಿಂದ ಹಲವಾರು ಲಾಭಗಳಾಗುತ್ತವೆ. ಇನ್ನಾದರೂ ಡೈನಿಂಗ್ ಟೇಬಲ್​ಗೆ ಗುಡ್​ಬೈ ಹೇಳಿ. ನೆಲದ ಮೇಲೆ ಕುಳಿತು ಊಟ ಮಾಡೋಣ. ಆರೋಗ್ಯಯುತ ಜೀವನವನ್ನು ನಮ್ಮದಾಗಿಸಿಕೊಳ್ಳೋಣ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago