ನಿಮ್ಮ ಉಗುರುಗಳಿಂದ ನಿಮ್ಮ ಆರೋಗ್ಯ ಸಮಸ್ಯೆಗಳ ಬಗ್ಗೆ ಹೀಗೆ ಸುಲಭವಾಗಿ ತಿಳಿಯಬಹುದು!

Kannada Astrology :ನಿಮ್ಮ ಆರೋಗ್ಯವನ್ನು ನಿಮ್ಮ ಬೆರಳುಗಳಿಂದ ತಿಳಿಯಬಹುದು ಅದು ಹೇಗೆ ಎಂದು ನೋಡೋಣ ಬನ್ನಿ ಉತ್ತಮ ಆರೋಗ್ಯಕ್ಕೆ ನಮ್ಮ ದೇಹವೇ ಕೆಲವೊಮ್ಮೆ ನಮಗೆ ಹಲವಾರು ರೀತಿಯ ಮುನ್ಸೂಚನೆಗಳನ್ನು ನೀಡುತ್ತದೆ ಹೌದು ದೇಹದಲ್ಲಿ ಆಗುವ ಏರುಪೇರುಗಳಿಗೆ ನಮ್ಮ ಶರೀರದ ಅಂಗಗಳು ಒಂದು ರೀತಿಯಲ್ಲಿ ಮಾಹಿತಿ ನೀಡುತ್ತದೆ ಅದನ್ನು ತಿಳಿದುಕೊಂಡು ಸ್ವಲ್ಪ ಎಚ್ಚರ ವಹಿಸಿದರೆ ಉತ್ತಮ ಆರೋಗ್ಯ ನಮ್ಮದಾಗುತ್ತದೆ ಹಾಗಿದ್ದರೆ ಉಗುರಿನಲ್ಲಿರುವ ಅರ್ಧಚಂದ್ರಾಕೃತಿಯ ನಮ್ಮ ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದರ ಬಗ್ಗೆ ನಾವು ಈಗ ತಿಳಿಯೋಣ.

Palmistry :ನಿಮ್ಮ ಕೈಯಲ್ಲಿ ಮೀನಿನ ಚಿನ್ಹೆ ಇದ್ದರೆ ಈಗಲೇ ಮಾಹಿತಿ ನೋಡಿ!

1,ನಿಮ್ಮ ಉಗುರಿನಲ್ಲಿ ದೊಡ್ಡ ಚಂದ್ರಕಾರದ ಮಚ್ಚೆ ಇದ್ದರೆ ಆರೋಗ್ಯ ತುಂಬಾ ಚೆನ್ನಾಗಿದೆ ಎಂದರ್ಥ ಚಂದ್ರ ಚಿಕ್ಕದಾಗಿದ್ದರೆ ರೋಗನಿರೋಧಕ ಶಕ್ತಿ ಕಡಿಮೆ ಇದೆ ಎಂದರ್ಥ ಇವರಿಗೆ ಪಚನಕ್ರಿಯೆ ತುಂಬಾ ನಿಧಾನವಾಗಿರುತ್ತದೆ ಚಂದ್ರಕಾರದ ಮಚ್ಚೆ ಇಲ್ಲದಿದ್ದರೆ ಥೈರಾಡ್ ಪ್ರಾಬ್ಲಮ್ ಇದೆ ಎಂದರ್ಥ ಇರುವ 10 ಬೆರಳುಗಳಲ್ಲಿ ಕನಿಷ್ಠ 8 ಉಗುರಿಗೆ ಚಂದ್ರಕಾರದ ಮಚ್ಚೆ ಇರಬೇಕು ಇಲ್ಲವಾದಲ್ಲಿ ವಿಟಮಿನ್ A ಮತ್ತು ಪೌಷ್ಟಿಕಾಂಶದ ಕೊರತೆ ಇದೆ ಎಂದರ್ಥ ಬಿಳಿ ಮಚ್ಚೆ ಒಂದು ಬಾರಿ ಕಾಣಿಸಿದರೆ ಮತ್ತೊಂದು ಬಾರಿ ಮಾಯವಾಗುತ್ತದೆ.

ಇಂತಹ ಸಮಸ್ಯೆ ಹೊಂದಿರುವವರು ದೇಹಕ್ಕೆ ಬೇಕಾಗಿರುವಷ್ಟು ಆಹಾರ ಸೇವಿಸುತ್ತಿಲ್ಲ ಎಂದರ್ಥ ಉಗುರು ಅರಿಶಿನ ಬಣ್ಣಕ್ಕೆ ತಿರುಗಿದರೆ ಲಿವರ್ ಸಮಸ್ಯೆ ಇದೆ ಎಂದರ್ಥ ಇದು ಕಾಮಾಲೆ ರೋಗದ ಲಕ್ಷಣವೂ ಆಗಿರಬಹುದು ಉಗರು ಬಿಳಿಚಿ ಕೊಂಡಿದ್ದರೆ ರಕ್ತ ಕಡಿಮೆ ಇದೆ ಎಂದರ್ಥ ಇವರ ಹೃದಯ ಬಡಿತವು ಹೆಚ್ಚಾಗಿ ಇರದಂತೆ ನೋಡಿಕೊಳ್ಳುವುದು ಒಳ್ಳೆಯದು.

ಕಪ್ಪು ಕಲೆ ಇದ್ದರೆ ಅವರಿಗೆ ಚರ್ಮದ ಕ್ಯಾನ್ಸರ್ ಇರುವ ಸಾಧ್ಯತೆ ಇದೆ ಆದ್ದರಿಂದ ಉಗುರುಗಳನ್ನು ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ ಯಾವುದೇ ರೀತಿಯ ಸಂದೇಶ ಕಂಡುಬಂದಲ್ಲಿ ವೈದ್ಯರ ಬಳಿ ತೋರಿಸಿ ಅನುಮಾನವನ್ನು ಬಗೆಹರಿಸಿಕೊಳ್ಳಿ ಉತ್ತಮ ಆರೋಗ್ಯ ನಿಮ್ಮದಾಗಲಿ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago