Health & Fitness Latest

ಕುತ್ತಿಗೆ ಸುತ್ತ ಕಪ್ಪುಕಲೆ 10 ನಿಮಿಷದಲ್ಲಿ ಮಂಗಮಾಯ!

Black spot around the neck: ಮೈ ಎಲ್ಲ ಬೆಳಗ್ಗಿದ್ದರೂ, ಕುತ್ತಿಗೆಯ ಸುತ್ತ ಕಪ್ಪಾಗಿರುವುದು ಹೆಚ್ಚಿನವರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ಇದು ಕೇವಲ ಸಮಸ್ಯೆಯಾಗಿರದೇ ನಿಮ್ಮನ್ನು ಮುಜುಗರಕ್ಕೀಡು ಮಾಡುತ್ತದೆ. ಈ  ಕಪ್ಪು ಕಲೆಗೆ ಸರಿಯಾದ ಚಿಕಿತ್ಸೆ ಇಲ್ಲದಿದ್ದಾಗ ಸಾಕಷ್ಟು ಜನರು ಕುತ್ತಿಗೆ ಸಂಪೂರ್ಣವಾಗಿ ಮುಚ್ಚಿಕೊಂಡಿರುವ ಬಟ್ಟೆಯನ್ನು ಧರಿಸುತ್ತಾರೆ. ಆದರೆ ಇನ್ನೂ ಮುಂದೆ ಇಂತಹ ಸಮಸ್ಯೆಗಳಿಗೆ ಚಿಂತಿಸಬೇಕಿಲ್ಲ. ನಿಮ್ಮ ಮನೆಯ ಅಡುಗೆ ಕೋಣೆಯಲ್ಲಿ ಲಭ್ಯವಿರುವ ಕೆಲವು ಪದಾರ್ಥಗಳನ್ನು ಬಳಸಿ ಕತ್ತಿನ ಭಾಗ ಕಪ್ಪು ಕಲೆಯನ್ನು ನಿವಾರಿಸಬಹುದಾಗಿದೆ ಎಂದು ಡಾ. ಶರದ್​​​ ಕುಲಕರ್ಣಿ ಸಲಹೆ ನೀಡುತ್ತಾರೆ.

1 ಚಮಚ ಕಡ್ಲೇ ಹಿಟ್ಟು, ಅರ್ಧ ಚಮಚ ಅರಶಿನ ಪುಡಿ, 3 ಚಮಚ ನಿಂಬೆ ಹಣ್ಣಿನ ರಸ, ಸ್ವಲ್ಪ ರೋಸ್​ ವಾಟರ್​​. ಸ್ವಲ್ಪ ಚಂದನದ ಪೌಡರ್ ಇವಿಷ್ಟು ಪದಾರ್ಥಗಳನ್ನು ಚೆನ್ನಾಗಿ ಮಿಶ್ರಣ ಮಾಡಿ ಪೇಸ್ಟ್​​​​ ತಯಾರಿಸಿ. ಈ ಪೇಸ್ಟ್​​ನ್ನು ಕುತ್ತಿಯ ಸುತ್ತ ಹಚ್ಚಿ. ಇದನ್ನು 45 ನಿಮಿಷಗಳ ಕಾಲ ಹಾಗೆಯೇ ಬಿಡಿ. ವಾರದಲ್ಲಿ ಎರಡು ಬಾರೀ ಈ ರೀತಿ ಮಾಡುವುದರಿಂದ ನಿಮ್ಮ ಕುತ್ತಿಗೆಯ ಸುತ್ತಲಿನ ಕಪ್ಪು ಕಲೆಯೂ ನಿಧಾನವಾಗಿ ಕಡಿಮೆಯಾಗುತ್ತಾ ಹೋಗುತ್ತದೆ

ಮೈ ಎಲ್ಲ ಬೆಳಗ್ಗಿದ್ದರೂ, ಕುತ್ತಿಗೆಯ ಸುತ್ತ ಕಪ್ಪಾಗಿರುವುದು ಹೆಚ್ಚಿನವರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ಇದು ಕೇವಲ ಸಮಸ್ಯೆಯಾಗಿರದೇ ನಿಮ್ಮನ್ನು ಮುಜುಗರಕ್ಕೀಡು ಮಾಡುತ್ತದೆ. ಈ  ಕಪ್ಪು ಕಲೆಗೆ ಸರಿಯಾದ ಚಿಕಿತ್ಸೆ ಇಲ್ಲದಿದ್ದಾಗ ಸಾಕಷ್ಟು ಜನರು ಕುತ್ತಿಗೆ ಸಂಪೂರ್ಣವಾಗಿ ಮುಚ್ಚಿಕೊಂಡಿರುವ ಬಟ್ಟೆಯನ್ನು ಧರಿಸುತ್ತಾರೆ. ಆದರೆ ಇನ್ನೂ ಮುಂದೆ ಇಂತಹ ಸಮಸ್ಯೆಗಳಿಗೆ ಚಿಂತಿಸಬೇಕಿಲ್ಲ. ನಿಮ್ಮ ಮನೆಯ ಅಡುಗೆ ಕೋಣೆಯಲ್ಲಿ ಲಭ್ಯವಿರುವ ಕೆಲವು ಪದಾರ್ಥಗಳನ್ನು ಬಳಸಿ ಕತ್ತಿನ ಭಾಗ ಕಪ್ಪು ಕಲೆಯನ್ನು ನಿವಾರಿಸಬಹುದಾಗಿದೆ ಎಂದು ಡಾ. ಶರದ್​​​ ಕುಲಕರ್ಣಿ ಸಲಹೆ ನೀಡುತ್ತಾರೆ.

1 ಚಮಚ ಕಡ್ಲೇ ಹಿಟ್ಟು, ಅರ್ಧ ಚಮಚ ಅರಶಿನ ಪುಡಿ, 3 ಚಮಚ ನಿಂಬೆ ಹಣ್ಣಿನ ರಸ, ಸ್ವಲ್ಪ ರೋಸ್​ ವಾಟರ್​​. ಸ್ವಲ್ಪ ಚಂದನದ ಪೌಡರ್ ಇವಿಷ್ಟು ಪದಾರ್ಥಗಳನ್ನು ಚೆನ್ನಾಗಿ ಮಿಶ್ರಣ ಮಾಡಿ ಪೇಸ್ಟ್​​​​ ತಯಾರಿಸಿ. ಈ ಪೇಸ್ಟ್​​ನ್ನು ಕುತ್ತಿಯ ಸುತ್ತ ಹಚ್ಚಿ. ಇದನ್ನು 45 ನಿಮಿಷಗಳ ಕಾಲ ಹಾಗೆಯೇ ಬಿಡಿ. ವಾರದಲ್ಲಿ ಎರಡು ಬಾರೀ ಈ ರೀತಿ ಮಾಡುವುದರಿಂದ ನಿಮ್ಮ ಕುತ್ತಿಗೆಯ ಸುತ್ತಲಿನ ಕಪ್ಪು ಕಲೆಯೂ ನಿಧಾನವಾಗಿ ಕಡಿಮೆಯಾಗುತ್ತಾ ಹೋಗುತ್ತದೆ.

Leave a Reply

Your email address will not be published. Required fields are marked *