Astrology

ಜೂಲೈ 15 ಶನಿವಾರ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಶನಿದೇವನ ಕೃಪೆಯಿಂದ ಗುರುಬಲ!

ಜೂಲೈ 15ನೇ ತಾರೀಕು ಬಹಳ ವಿಶೇಷವಾದ ಹಾಗು ಭಯಂಕರವಾದ ಶನಿವಾರ. ಶನಿವಾರದಂದು ಈ 7 ರಾಶಿಯವರಿಗೆ ಶನಿ ದೇವರ ಕೃಪೆಯಿಂದ ಗುರುಬಲ ರಾಜಯೋಗ ಆರಂಭವಾಗಲಿದೆ. ಸಂತೋಷದ ಸುದ್ದಿಯನ್ನು ಕೇಳಲಿದ್ದೀರಿ. ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳಿಗೆ ಇನ್ನು ಮುಂದಿನ ದಿನಗಳಲ್ಲಿ ಶನಿದೇವನ ಆಶೀರ್ವಾದದಿಂದ ಉನ್ನತ ಮಟ್ಟದ ವೃತ್ತಿ ದೊರೆಯಲಿದೆ.ಈಗಾಗಲೇ ಕೆಲಸದಲ್ಲಿ ಇರುವವರಿಗೆ ಪ್ರಮೋಷನ್ ಕೂಡ ದೊರೆಯುವ ಯೋಗ ಕೂಡ ಇದ್ದು ಜಾತಕದಲ್ಲಿ ಯಾವುದೇ ದೋಷಗಳು ಇದ್ದರು ನಿವಾರಣೆ ಆಗಲಿದೆ.

ಈ ರಾಶಿಯಲ್ಲಿ ಜನಿಸಿರುವ ವ್ಯಕ್ತಿಗಳ ಜೀವನದಲ್ಲಿ ಎರಡನೇ ವ್ಯಕ್ತಿಗಳ ಪ್ರವೇಶ ಆಗಲಿದೆ.ಇದರಿಂದಾಗಿ ಈ ರಾಶಿಯಲ್ಲಿ ಹುಟ್ಟಿರುವ ವ್ಯಕ್ತಿಗಳಿಗೆ ಅದೃಷ್ಟವು ಕೂಡ ಹರಿದು ಬರಲಿದೆ. ಇವರ ಜೀವನದಲ್ಲಿ ಒಂದು ದೊಡ್ಡ ಬದಲಾವಣೆ ಕಾಣಲಿದ್ದು ಪೋಷಕರ ಆರೋಗ್ಯದಲ್ಲಿ ಚೇತರಿಕೆ ಕಾಣಲಿದೆ.ಕಂಕಣ ಭಾಗ್ಯ ಕೂಡಿ ಬಾರದೆ ಇರುವವರಿಗೆ ಕಂಕಣಭಾಗ್ಯ ಕೂಡಿ ಬರುತ್ತದೆ. ಶೇರು ಮಾರುಕಟ್ಟೆಯಲ್ಲಿ ನೀವೇನಾದರೂ ಹೂಡಿಕೆ ಮಾಡುವುದಾದರೆ ಈ ಸಮಯದಲ್ಲಿ ಹೂಡಿಕೆ ಮಾಡುವುದು ಬೇಡ.

ಈ ರಾಶಿಯ ವ್ಯಕ್ತಿಗಳು ಕೆಲಸದ ಕಡೆ ಹೆಚ್ಚಿನ ಗಮನವನ್ನು ಕೊಡುವುದು ಒಳ್ಳೆಯದು. ಇವರು ತುಂಬಾ ಕಷ್ಟಪಟ್ಟು ಪ್ರತಿಫಲವನ್ನು ಬಯಸುವ ವ್ಯಕ್ತಿಗಳು ಆಗಿರುತ್ತಾರೆ. ಶನೇಶ್ವರನ ಆಶೀರ್ವಾದದಿಂದ ನಿಮ್ಮ ಸಂಸಾರದಲ್ಲಿ ಎಲ್ಲಾ ಕಷ್ಟಗಳು ನಿವಾರಣೆಯಾಗಿ ಉತ್ತಮವಾದ ಜೀವನ ನಿಮ್ಮದಾಗುತ್ತದೆ. ನೆಮ್ಮದಿಯ ಜೀವನ ನಿಮ್ಮದಾಗಲಿದೆ. ಮುಂದಿನ ದಿನಗಳಲ್ಲಿ ನಿಮ್ಮ ಕೈಯಲ್ಲಿ ಹಣಕಾಸು ಚೆನ್ನಾಗಿ ಓಡಾಡುತ್ತದೆ.

ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ಸಂಪೂರ್ಣವಾಗಿ ಶನೇಶ್ವರನ ಆಶೀರ್ವಾದದಿಂದ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ದೊರೆಯಲಿದ್ದು ಉತ್ತಮ ವ್ಯಕ್ತಿ ಎಂದು ಕರೆಸಿಕೊಳ್ಳಲಿದ್ದಾರೆ. ಸಮಾಜದಲ್ಲಿ ಮುಂದಿನ ದಿನಗಳಲ್ಲಿ ಒಳ್ಳೆಯದೇ ಆಗಲಿದೆ. ವಿದ್ಯಾರ್ಥಿಗಳಿಗೆ ಒಳ್ಳೆಯ ಸಮಯ. ಇಷ್ಟೆಲ್ಲ ಲಾಭಗಳನ್ನು ಪಡೆಯುತ್ತಿರುವ ಅದೃಷ್ಟವಂತ ರಾಶಿಗಳು ಯಾವುದು ಎಂದರೆ ಮೇಷ ರಾಶಿ,ವೃಷಭ ರಾಶಿ, ಕನ್ಯಾ ರಾಶಿ, ಸಿಂಹ ರಾಶಿ, ಧನಸ್ಸು ರಾಶಿ,ತುಲಾ ರಾಶಿ, ಮಕರ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರು ಭಕ್ತಿಯಿಂದ ನೀವು ಓಂ ಶನಿದೇವ ಎಂದು ಕಾಮೆಂಟ್ ಮಾಡಿ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago