ನಿಮ್ಮ ತೂಕಕ್ಕೆ ತಕ್ಕಂತೆ ದಿನಕ್ಕೆ ಎಷ್ಟು ನೀರು ಕುಡಿಯಬೇಕು..!ಇಲ್ಲಿದೆ ಸಂಪೂರ್ಣ ವಿವರ!

How much water should you drink per day:ಹೆಚ್ಚು ನೀರು ಕುಡಿಯುವುದರಿಂದ ನಮ್ಮ ಆರೋಗ್ಯ ಸುಧಾರಿಸುತ್ತೆ ಅಲ್ವ ಹಾಗೇನೆ ನಮ್ಮ ವಯಸ್ಸು, ನಿತ್ಯ ನಮ್ಮ ದೇಹದ ತೂಕಕ್ಕೆ ಎಷ್ಟು ನೀರು ಕುಡಿಯಬೇಕು ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ.

ನಿಮ್ಮ ದೇಹದ ತೂಕ ಎಷ್ಟು? ನೀವೆಷ್ಟು ನೀರು ಕುಡಿಯಬೇಕು?

45ಕೆಜಿ ತೂಕದವರು-1.9 ಲೀಟರ್ ನೀರು ಕುಡಿಯಲೇ ಬೇಕು.
50 ಕೆಜಿ ತೂಕದವರು-2.1 ಲೀಟರ್ ನೀರು ಕುಡಿಯಲೇ ಬೇಕು.
55ಕೆಜಿ ತೂಕದವರು-2.3 ಲೀಟರ್ ನೀರು ಕುಡಿಯಲೇ ಬೇಕು.
60ಕೆಜಿ ತೂಕದವರು-2.5 ಲೀಟರ್ ನೀರು ಕುಡಿಯಲೇ ಬೇಕು.
65ಕೆಜಿ ತೂಕದವರು-2.7 ಲೀಟರ್ ನೀರು ಕುಡಿಯಲೇ ಬೇಕು.
70ಕೆಜಿ ತೂಕದವರು-2.9 ಲೀಟರ್ ನೀರು ಕುಡಿಯಲೇ ಬೇಕು.

75ಕೆಜಿ ತೂಕದವರು-3.2 ಲೀಟರ್ ನೀರು ಕುಡಿಯಲೇ ಬೇಕು.
80ಕೆಜಿ ತೂಕದವರು-3.5 ಲೀಟರ್ ನೀರು ಕುಡಿಯಲೇ ಬೇಕು.
85ಕೆಜಿ ತೂಕದವರು-3.7 ಲೀಟರ್ ನೀರು ಕುಡಿಯಲೇ ಬೇಕು.
90ಕೆಜಿ ತೂಕದವರು-3.9 ಲೀಟರ್ ನೀರು ಕುಡಿಯಲೇ ಬೇಕು.
95ಕೆಜಿ ತೂಕದವರು-4.1 ಲೀಟರ್ ನೀರು ಕುಡಿಯಲೇ ಬೇಕು.
100ಕೆಜಿ ತೂಕದವರು-4.3 ಲೀಟರ್ ನೀರು ಕುಡಿಯಲೇ ಬೇಕು.

Leave a Comment