Kannada News

ಸ್ತ್ರೀಯರು ಕಾಲ್ಗೆಜ್ಜೆ ಯಾಕೆ ಧರಿಸಬೇಕು?ವೈಜ್ಞಾನಿಕ ಕಾರಣಗಳು

ಇಂದು ಮಹಿಳೆಯರು ತಮ್ಮ ಅಂದವನ್ನು ಹೆಚ್ಚಿಸಿಕೊಳ್ಳಲು ವಿಭಿನ್ನ ರೀತಿಯ ಕಾಲ್ಗೆಜ್ಜೆಯನ್ನು ಧರಿಸುತ್ತಾರೆ. ಆದರೆ ಬೆಳ್ಳಿಯ ಕಾಲ್ಗೆಜ್ಜೆಯನ್ನು ಧರಿಸುವುದರಿಂದ ಅಂದ ಹೆಚ್ಚಾಗುವುದರ ಜೊತೆಗೆ ಆರೋಗ್ಯದ ಮೇಲೂ ಪರಿಣಾಮ ಬೀಳುತ್ತದೆ. ಬೆಳ್ಳಿಯು ನಿಮ್ಮ ದೇಹವನ್ನು ರೋಗಗಳಿಂದ ದೂರ ಇರುವಂತೆ ನೋಡಿಕೊಳ್ಳುತ್ತದೆ. ಜೊತೆಗೆ ಕಾಲ್ಗೆಜ್ಜೆಯನ್ನು ಧರಿಸುವುದರಿಂದ ಅನೇಕ ವೈಜ್ಞಾನಿಕ ಉಪಯೋಗವಿದೆ.

ಬ್ಯಾಕ್ಟೀರಿಯಾ ನಾಶ: ಬೆಳ್ಳಿಯಲ್ಲಿ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವ ಗುಣವಿದೆ. ಸಾವಿರ ವರ್ಷಗಳ ಹಿಂದೆ ನಾವಿಕರು ದೂರದ ಪ್ರಯಾಣ ಬೆಳೆಸುವಾಗ ಬೆಳ್ಳಿಯ ನಾಣ್ಯಗಳನ್ನು ನೀರಿನ ಬಾಟಲಿಯಲ್ಲಿ ಹಾಕಿರುತ್ತಿದ್ದರಂತೆ. ಇದರಿಂದಾಗಿ, ಬ್ಯಾಕ್ಟೀರಿಯಾಗಳು ನಾಶ ಹೊಂದುತ್ತವೆ ಎಂಬ ಉದ್ದೇಶ ಹೊಂದಿದ್ದರು. ಇದೇ ಕಾರಣದಿಂದಾಗಿ ಮಹಿಳೆಯರಿಗೆ ಬೆಳ್ಳಿಯ ಕಾಲ್ಗೆಜ್ಜೆಗಳನ್ನು ಧರಿಸುವುದು ಉತ್ತಮವಾಗಿದೆ. 

ಕಾಲು ನೋವು ಶಮನ: ಮಹಿಳೆಯರು ಹೆಚ್ಚಿನ ಸಮಯ ಅಡುಗೆ ಮನೆ, ಮನೆ ಸ್ವಚ್ಛಗೊಳಿಸುವುದು ಸೇರಿದಂತೆ ಅನೇಕ ಕೆಲಸಗಳನ್ನು ಮಾಡುವುದರಲ್ಲೇ ಕಳೆಯುತ್ತಾರೆ. ಬೆಳಗ್ಗಿನಿಂದ ಸಂಜೆಯ ತನಕ ನಿಂತುಕೊಂಡು ಹೆಚ್ಚಿನ ಕೆಲಸ ಮಾಡುವುದರಿಂದ ಪಾದಗಳಲ್ಲಿ ನೋವು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಪಾದಗಳಲ್ಲಿ ಪ್ರಾರಂಭವಾಗುವ ಈ ನೋವುಗಳು ಕ್ರಮೇಣ ಬೆನ್ನು ಹಾಗೂ ಸೊಂಟಗಳಿಗೂ ಹಬ್ಬಿಕೊಳ್ಳುವ ಸಂಭವ ಇರುತ್ತದೆ. ಆದರೆ, ಬೆಳ್ಳಿಯ ಕಾಲ್ಗೆಜ್ಜೆಯನ್ನು ಧರಿಸುವುದರಿಂದ ಪಾದಗಳಲ್ಲಿ ಉಂಟಾಗುವ ನೋವನ್ನು ಅಲ್ಲಿಯೇ ತಡೆಗಟ್ಟಬಹುದು. ಜೊತೆಗೆ ರಕ್ತ ಸಂಚಾರವನ್ನು ಸುಗಮಗೊಳಿಸುತ್ತದೆ. 

ರೋಗ ನಿರೋಧಕ ಶಕ್ತಿ ಹೆಚ್ಚಳ: ಬೆಳ್ಳಿಯ ಆಭರಣಗಳನ್ನು ಧರಿಸುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಿಂದಾಗಿ ಪದೇ ಪದೇ ಆರೋಗ್ಯ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆಗಳು ಕಡಿಮೆ ಇರುತ್ತದೆ. ಮಹಿಳೆಯರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕೂಡ ಬೆಳ್ಳಿಯ ಕಾಲ್ಗೆಜ್ಜೆಗಳನ್ನು ಧರಿಸಬೇಕು. 

ಮುಟ್ಟಿನ ಸಮಸ್ಯೆ ನಿವಾರಣೆ: ದೇಹದ ಹಾರ್ಮೋನ್‍ಗಳನ್ನು ಸಮತೋಲನದಲ್ಲಿ ಇಡಲು ಸಹಾಯ ಮಾಡುತ್ತದೆ. ಇದರಿಂದಾಗಿ ಮಹಿಳೆಯರು ಮುಟ್ಟಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ಜೊತೆಗೆ ಆರೋಗ್ಯಕರ ಗರ್ಭಾಶಯವನ್ನು ಕಾಪಾಡಿಕೊಳ್ಳುತ್ತದೆ. 

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago