Health

ಅಮೃತಬಳ್ಳಿ ಎಲೆ ಕಾಂಡ ಈ ರೀತಿ ಬಳಸೋದ್ರಿಂದ ಪರಿಣಾಮ ಏನಾಗತ್ತೆ ಗೊತ್ತಾ?

ಅಮೃತಬಳ್ಳಿಯು ಕೊರೊನಾ ವೈರಸ್‌ ವಿರುದ್ಧದ ಚಿಕಿತ್ಸೆಯಲ್ಲಿರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸಹಕಾರಿಯಾಗಿದೆ. ಇದರ ಎಲೆ ಮಾತ್ರವಲ್ಲದೆ, ಕಾಂಡದಲ್ಲೂಅನೇಕ ಆರೋಗ್ಯ ಪ್ರಯೋಜನಗಳಿವೆ.
ಕೊರೊನಾದಿಂದಾಗಿ ಗಿಡಮೂಲಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಬಂದಿದ್ದು, ಅಮೃತಬಳ್ಳಿ ಸೇರಿದಂತೆ ಹಲವು ಗಿಡಮೂಲಿಕೆಗಳನ್ನು ಕೊರೊನಾ ವೈರಸ್‌ ವಿರುದ್ಧದ ಚಿಕಿತ್ಸೆಗಳಲ್ಲಿರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಬಳಸಲಾಗುತ್ತಿದೆ.

ಇಂತಹ ಗಿಡಮೂಲಿಕೆಗಳಿಗೆ ಅಪಾರ ಬೇಡಿಕೆ ಬಂದಿದ್ದು, ಅವುಗಳನ್ನು ಮನೆಯಲ್ಲಿಯೇ ಬೆಳೆಸುವವರು ಹಲವರಾದರೆ ಇನ್ನು ಕೆಲವರು ಅಂತಹ ಗಿಡಗಳನ್ನು ಹುಡುಕಿಕೊಂಡು ಹೋಗುತ್ತಾರೆ. ಈ ಪರಿಣಾಮ ಅಮೃತಬಳ್ಳಿಯ ಗಿಡಗಳಲ್ಲಿಎಲೆಗಳು ಮಾಯವಾಗುತ್ತಿವೆ. ಆದರೆ ಈ ಸಸ್ಯದ ಎಲೆಗಿಂತಲೂ ಕಾಂಡವನ್ನು ಬಳಸುವುದು ಉತ್ತಮ.

ಅಮೃತಬಳ್ಳಿಯ ಎಲೆಗಳಿಗಿಂತ ಕಾಂಡ ಹೆಚ್ಚಿನ ಶಕ್ತಿ ಹೊಂದಿದೆ. ಔಷಧ ತಯಾರಿಕೆಗೆ ಅಥವಾ ಅಮೃತಬಳ್ಳಿಯ ಪುಡಿ ತಯಾರಿಸಲು ಇದರ ಕಾಂಡವನ್ನು ಒಣಗಿಸಿ ಪುಡಿ ಮಾಡಲಾಗುತ್ತದೆ. ಇದು ಕಷಾಯ ತಯಾರಿಕೆಗೆ ಸೂಕ್ತ ಚೂರ್ಣ.

ಎರಡು ಚಮಚ ಅಮೃತಬಳ್ಳಿಯ ಪುಡಿಯನ್ನು ಎರಡು ಲೋಟ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಅರ್ಧ ಲೋಟಕ್ಕೆ ಬಂದ ನಂತರ ಕೆಳಗಿಳಿಸಿ ಸೋಸಿ ಕುಡಿಯಿರಿ. ಈ ಕಷಾಯವನ್ನು ತಯಾರಿಸಿದ ಎಂಟು ಗಂಟೆಯೊಳಗಾಗಿ ಕುಡಿಯುವುದು ಉತ್ತಮ ಅಭ್ಯಾಸ.

ಎರಡು ಗ್ರಾಂ ಅಮೃತಬಳ್ಳಿಯ ಕಾಂಡದ ಪುಡಿಯನ್ನು ಒಂದು ಚಮಚ ಜೇನುತುಪ್ಪದೊಂದಿಗೆ ಪ್ರತಿದಿನ ಸೇವಿಸಿದರೆ ತುಂಬಾ ಒಳ್ಳೆಯದು. ಇದನ್ನು ಎರಡು ತಿಂಗಳ ಅವಧಿಯವರೆಗೂ ಸೇವಿಸಬಹುದು.

ಒಂದು ಚಮಚ ಅಮೃತಬಳ್ಳಿಯ ಕಾಂಡದ ಪುಡಿಯನ್ನು ಒಂದು ಲೋಟ ನೀರಿಗೆ ಸೇರಿಸಿ ಚೆನ್ನಾಗಿ ಕುದಿಸಿ ಅರ್ಧ ಲೋಟಕ್ಕೆ ಇಳಿದ ನಂತರ ಕಷಾಯದ ರೀತಿಯಲ್ಲಿದಿನಕ್ಕೆ ಒಂದು ಬಾರಿ ಸೇವಿಸುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ ಜ್ವರವೂ ಶಮನವಾಗುತ್ತದೆ.

ಕೊರೊನಾ ವೈರಸ್‌ ಹರಡದಂತೆ ತೆಗೆದುಕೊಳ್ಳುವ ಮುನ್ನೆಚ್ಚರಿಕೆಗಳ ಜತೆಗೆ ಅಮೃತಬಳ್ಳಿಯ ಕಷಾಯ ಕೂಡಾ ಸೇವಿಸುತ್ತೀರಿ ಎಂದಾದರೆ ಅದರ ಎಲೆಯ ಬದಲು ಕಾಂಡ ಬಳಸುವುದು ಸೂಕ್ತ.

ಅಮೃತಕ್ಕೆ ಸಮಾನವಾದದ್ದು ಅಮೃತ ಬಳ್ಳಿ. ನಾನಾ ಕಾಯಿಲೆಗಳಿಗೆ ಇದು ರಾಮಬಾಣ. ಇತ್ತೀಚಿಗೆ ಇದು ಮಧುಮೇಹಕ್ಕೂ ಚೇತೋಹಾರಿ ಅಂದೆನಿಸಿದೆ.

ವಾಂತಿಯಾಗುತ್ತಿದ್ದರೆ 10 – 20 ಗ್ರಾಂ ಅಮತ ಬಳ್ಳಿ ಕಷಾಯದ ಜತೆ 2 ಚಮಚ ಜೇನುತುಪ್ಪವನ್ನು ಸೇರಿಸಿ ಸೇವಿಸಿ.

ಅಮೃತ ಬಳ್ಳಿ ಹಾಗೂ ತ್ರಿಫಲಾ ಪುಡಿ ಸೇರಿಸಿ ಕಷಾಯ ತಯಾರಿಸಿ. ಅದಕ್ಕೆ ಜೇನುತುಪ್ಪ ಬೆರೆಸಿ ನಿಯಮಿತವಾಗಿ ಸೇವಿಸಿದರೆ ಕಣ್ಣಿನ ದಷ್ಠಿ ಹೆಚ್ಚುತ್ತದೆ.

ಚರ್ಮ ರೋಗಗಳಲ್ಲಿ ಅಮತ ಬಳ್ಳಿಯ ಹಸಿ ರಸವನ್ನು 10 – 20 ಮಿಲಿಯಷ್ಟು ದಿನಕ್ಕೆ 3 ಬಾರಿ ಸೇವಿಸಿದರೆ ಚರ್ಮ ರೋಗ ಗುಣವಾಗುತ್ತದೆ.

ಅಮೃತ ಬಳ್ಳಿ ಪುಡಿಗೆ ಶುಂಠಿ ಪುಡಿ ಮತ್ತು ಹಾಲು ಸೇರಿಸಿ ಸೇವಿಸಿದರೆ ಬಿಕ್ಕಳಿಕೆ ನಿಲ್ಲುತ್ತದೆ.

ಸಂಧಿಗಳ ಊತ , ನೋವು, ಉರಿ, ಕೆಂಪಾಗುವ ಸಮಸ್ಯೆಗೆ ಪ್ರತಿದಿನ ಅಮೃತ ಬಳ್ಳಿಯ ಕಷಾಯ ಸೇವಿಸಿ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago