Health

ಕೇವಲ ವಾರದಲ್ಲಿ 1 ಸಾರಿ ಸಬ್ಬಸಿಗೆ ಸೊಪ್ಪನ್ನು ಈ ರೀತಿಯಾಗಿ ಬಳಸಿ ನೋಡಿ!

ಸಬ್ಬಸಿಗೆ ಸೊಪ್ಪಿನಲ್ಲಿ ವಿಟಮಿನ್​ ಸಿ, ಎ, ಕ್ಯಾಲ್ಸಿಯಮ್​ ಮತ್ತು ಮ್ಯಾಂಗನೀಸ್​ ಸಮೃದ್ಧವಾಗಿರುತ್ತದೆ. ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ ಮತ್ತು ಮಧುಮೇಹ ಸಮಸ್ಸೆಗೆ ತುಂಬಾ ಒಳ್ಳೆಯದು.

ಸಬ್ಬಸಿಗೆ ಸೊಪ್ಪು ಆರೋಗ್ಯಕ್ಕೆ ಪ್ರಯೋಜನ ಎಂಬುದು ಗೊತ್ತಿರಬಹುದು. ಆದರೆ ಇವುಗಳಲ್ಲಿ ಎಷ್ಟೆಲ್ಲಾ ಪೌಷ್ಟಿಕ ಗುಣಗಳಿವೆ ಮತ್ತು ಆರೋಗ್ಯವನ್ನು ಸುಧಾರಿಸಿಕೊಳ್ಳಲು ಯಾವ ರೀತಿ ಸಹಾಯ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಲೇಬೇಕು. ಸಬ್ಬಸಿಗೆ ಸೊಪ್ಪಿನಿಂದ ತಯಾರಿಸಿದ ಸಾಂಬಾರು​ ಅಥವಾ ಪಲ್ಯ ನಿಮ್ಮ ಆಹಾರ ಕ್ರಮದಲ್ಲಿರಲಿ. ಜತೆಗೆ ವಾರಕ್ಕೊಮ್ಮೆಯಾದರೂ ಈ ಸೊಪ್ಪನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಸಬ್ಬಸಿಗೆ ಸೊಪ್ಪಿನಲ್ಲಿ ವಿಟಮಿನ್​ ಸಿ, ಎ, ಕ್ಯಾಲ್ಸಿಯಮ್​ ಮತ್ತು ಮ್ಯಾಂಗನೀಸ್​ ಸಮೃದ್ಧವಾಗಿರುತ್ತದೆ. ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ. ಮೂಳೆಗಳನ್ನು ಬಲಪಡಿಸಲು ಕ್ಯಾಲ್ಸಿಯಮ್​ ಅಂಶವಿದೆ. ಜತೆಗೆ ಮ್ಯಾಂಗನೀಸ್​ ಇರುವುದರಿಂದ ಮೆದುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆಹಾರದಲ್ಲಿ ನಾವು ಕಡಿಮೆ ಪ್ರಮಾಣದಲ್ಲಿ ಸಬ್ಬಸಿಗೆ ಸೊಪ್ಪು ಬಳಸುತ್ತಿದ್ದರೂ ಸಹ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ಸಬ್ಬಸಿಗೆ ಎಲೆಗಳು ಜೀರ್ಣಾಂಗ ವ್ಯವಸ್ಥೆಗೆ ಸಹಾಯ ಮಾಡುತ್ತದೆ. ಫೈಬರ್​ ಅಂಶಗಳಿಂದ ಸಮೃದ್ಧವಾಗಿದೆ. ಇದು ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುವ ಮೂಲಕ ವಾಯು ಸಮಸ್ಯೆ ತೊಡೆದು ಹಾಕುತ್ತದೆ.

ನಿದ್ರಾಹೀನತೆ ನಿದ್ರಾಹೀನತೆಯಿಂದ ಆರೋಗ್ಯ ತುಂಬಾ ಕೆಡುತ್ತದೆ. ಮಾನಸಿಕ ಅಸ್ವಸ್ಥತೆಗೆ ಕಾರಣವಾಗುತ್ತದೆ. ಜೀವನ ಶೈಲಿಯ ಕೆಲವು ಬದಲಾವಣೆಗಳಿಂದಾಗಿ ಅನೇಕರಿಗೆ ನಿದ್ರೆಯ ಸಮಸ್ಯೆ ಕಾಡುತ್ತಿದೆ. ನಿದ್ರೆ ಕೊರತೆಯಿಂದಾಗಿ ಸೋಮಾರಿತನ ಕಾಡುತ್ತದೆ. ಸಬ್ಬಸಿಗೆ ಸೊಪ್ಪಿನಲ್ಲಿ ವಿಟಮಿನ್​ ಬಿ ಅಂಶವಿದ್ದು ಇದು ನಿದ್ರಾಹೀನತೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ಸಹಾಯ ಮಾಡುತ್ತದೆ.

ತೂಕ ನಷ್ಟಕ್ಕೆ ಸಹಾಯಕಾರಿ ಸಬ್ಬಸಿಗೆ ಎಲೆಗಳಲ್ಲಿ ಆಂಟಿ ಆಕ್ಸಿಡೆಂಟ್​ಗಳು ಸಮೃದ್ಧವಾಗಿರುತ್ತವೆ. ಇವುಗಳಲ್ಲಿ ಕ್ಲಾಲೋರಿ ಪ್ರಮಾಣವೂ ತುಂಬಾ ಕಡಿಮೆ. ಬೆಳಿಗ್ಗೆ ಗ್ರೀನ್​ ಟೀ ಸೇವಿಸುವವರಿದ್ದರೆ ಸಬ್ಬಸಿಗೆ ಎಲೆಗಳನ್ನು ಸೇರಿಸಿ ಚಹಾ ಸವಿಯುವುದರ ಮೂಲಕ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಜತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago