Kannada News

ಬರಿ 1 ಚಿಟಿಕೆ ಸಾಕು ಹೊಟ್ಟೆಯ ಬೊಜ್ಜು ಸುತ್ತಳತೆ ಕಡಿಮೆಯಾಗಲು ಡಾಕ್ಟರ್ ಗೂ ಆಶ್ಚರ್ಯ ಆಗುತ್ತೆ!

ಈ ವಿಧಾನವನ್ನು ಅನುಸರಿಸಿದರೆ ತಿಂಗಳಿಗೆ 5-6 ಕೆಜಿ ತೂಕವನ್ನು ಸುಲಭವಾಗಿ ಕಡಿಮೆ ಮಾಡಿಕೊಳ್ಳಬಹುದು. ಹೊಟ್ಟೆಯ ಬೊಜ್ಜನ್ನು ಕರಗಿಸಬೇಕು ಎಂದು ತುಂಬಾ ಜನರು ಊಟ ಮಾಡುವುದನ್ನು ಬಿಡುತ್ತಾರೆ. ಈ ಒಂದು ಟಿಪ್ಸ್ ಮಾಡಿ ನೋಡಿ ನಿಮ್ಮ ಹೊಟ್ಟೆ ಎಷ್ಟೇ ಮುಂದೆ ಬಂದಿದ್ದರು ನಿಮ್ಮ ಹೊಟ್ಟೆ ಕರಗುವುದಕ್ಕೆ ಶುರು ಆಗುತ್ತದೆ.ಇನ್ನು ತೂಕ ಜಾಸ್ತಿ ಆಗುವುದಕ್ಕೆ ಮುಖ್ಯ ಕಾರಣ ನಾವು ತಿನ್ನುವ ಆಹಾರವಾಗಿದೆ. ಈ ರೀತಿ ತಂಡ ಆಹಾರ ದೇಹದಲ್ಲಿ ಸ್ಟಾಕ್ ಆಗುತ್ತದೆ.ಈ ಮನೆಮದ್ದು ಮಾಡಿದರೆ ಸಾಕು ಸುಲಭವಾಗಿ ಹೊಟ್ಟೆಯ ಬೊಜ್ಜನ್ನು ಕರಗಿಸಬಹುದು.

ಮೊದಲು ಒಂದು ಗ್ಲಾಸ್ ಹಾಲನ್ನು ತೆಗೆದುಕೊಳ್ಳಬೇಕು. ಇದು ದೇಹದಲ್ಲಿ ಉತ್ಪತ್ತಿ ಆಗುವ ಬೊಜ್ಜನ್ನು ಕರಗಿಸುವುದಕ್ಕೆ ತುಂಬಾ ಸಹಕಾರಿಯಾಗಿದೆ.ಇದಕ್ಕೆ ಕಾಲು ಚಮಚ ಮೆಣಸಿನ ಪುಡಿಯನ್ನು ಹಾಕಿ ಮಿಕ್ಸ್ ಮಾಡಬೇಕು.ಹಾಲಿನಲ್ಲಿ ಕ್ಯಾಲ್ಸಿಯಂ ಹೆಚ್ಚಾಗಿ ಇರುವುದರಿಂದ ದೇಹದಲ್ಲಿ ಬೊಜ್ಜು ಕರಗುವುದಕ್ಕೆ ಸುಲಭವಾಗುತ್ತದೆ. ಇದನ್ನು ರಾತ್ರಿ ಸಮಯದಲ್ಲಿ ಕುಡಿಯಬೇಕು.ಇನ್ನು ಇದರ ಜೊತೆ ಮಧ್ಯಾಹ್ನ ಊಟ ಅದಬಳಿಕ ಮಜ್ಜಿಗೆ ಅನ್ನು ಕುಡಿಯಬೇಕು. ಮಜ್ಜಿಗೆಗೆ ಒಂದು ಚಿಟಿಕೆ ಸುಣ್ಣವನ್ನು ಮಿಕ್ಸ್ ಮಾಡಬೇಕು. ಇದರಲ್ಲಿ ಇರುವ ಮೆಟಬಲಿಸಾಮ್ ಯಿಂದ ದೇಹದಲ್ಲಿ ಇರುವ ಬೊಜ್ಜನ್ನು ಕರಗಿಸಬಹುದು. ಸುಣ್ಣ ಮೂಳೆಗಳನ್ನು ಸ್ಟ್ರಾಂಗ್ ಮಾಡುವುದಕ್ಕೂ ಸಹಾಯವಾಗುತ್ತದೆ. ಇದರಿಂದ ಊಟ ಚೆನ್ನಾಗಿ ಜೀರ್ಣ ಆಗುತ್ತದೆ. ಇನ್ನು ಬೆಳಗ್ಗೆ ಮತ್ತು ಮಧ್ಯಾಹ್ನ ಚೆನ್ನಾಗಿ ಊಟ ಮಾಡಬೇಕು. ರಾತ್ರಿ ಸಮಯದಲ್ಲಿ ಊಟವನ್ನು ಸ್ಕಿಪ್ ಮಾಡಬೇಕು. ಒಂದು ವೇಳೆ ತಿನ್ನಬೇಕು ಅನಿಸಿದರೆ 7 ಗಂಟೆ ಒಳಗೆ ಸೇವನೆ ಮಾಡಬೇಕು. ಈ ರೀತಿ ಮಾಡಿದರೆ ತಿಂದ ಆಹಾರ ಚೆನ್ನಾಗಿ ಜೀರ್ಣ ಆಗುತ್ತದೆ ಮತ್ತು ಯಾವುದೇ ರೀತಿಯ ಬೊಜ್ಜಿನ ಸಮಸ್ಸೆ ಕಂಡು ಬರುವುದಿಲ್ಲ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago