Shukra Gochar: ಆಗಸ್ಟ್ ಎರಡನೇ ವಾರದಿಂದ ಈ ರಾಶಿಯವರ ಅದೃಷ್ಟ ಬೆಳಗಲಿದ್ದಾನೆ ಶುಕ್ರ

ಕರ್ಕಾಟಕದಲ್ಲಿ ಶುಕ್ರನ ಸಂಚಾರವು ಎಲ್ಲಾ ರಾಶಿಚಕ್ರದ ಚಿಹ್ನೆಗಳ ಮೇಲೆ ದೊಡ್ಡ ಪ್ರಭಾವ ಬೀರುತ್ತದೆ. ಅದೇ ಸಮಯದಲ್ಲಿ, 4 ರಾಶಿಚಕ್ರ ಚಿಹ್ನೆಗಳಿಗೆ ಅಧಿಕ ಪ್ರಯೋಜನಗಳನ್ನು ನೀಡಲಿದೆ. ಆ ರಾಶಿಗಳು ಯಾವುವು ಎಂದು ತಿಳಿಯೋಣ…

ಹಣ, ಪ್ರಣಯ, ಭೌತಿಕ ಸುಖಗಳನ್ನು ನೀಡುವ ಗ್ರಹ ಎಂದು ಪರಿಗಣಿಸಲ್ಪಟ್ಟಿರುವ ಶುಕ್ರ ಗ್ರಹವು 2022ರ ಆಗಸ್ಟ್ 7ರಂದು ರಾಶಿ ಬದಲಾಯಿಸಲಿದ್ದಾನೆ. ಈ ಸಮಯದಲ್ಲಿ ಶುಕ್ರ ಗ್ರಹವು ಕರ್ಕಾಟಕದಲ್ಲಿ ಚಂದ್ರನ ರಾಶಿಯನ್ನು ಪ್ರವೇಶಿಸಲಿದೆ. ಕರ್ಕಾಟಕದಲ್ಲಿ ಶುಕ್ರನ ಸಂಚಾರವು ಎಲ್ಲಾ ರಾಶಿಚಕ್ರದ ಚಿಹ್ನೆಗಳ ಮೇಲೆ ದೊಡ್ಡ ಪ್ರಭಾವ ಬೀರುತ್ತದೆ. ಅದೇ ಸಮಯದಲ್ಲಿ, 4 ರಾಶಿಚಕ್ರ ಚಿಹ್ನೆಗಳಿಗೆ ಅಧಿಕ ಪ್ರಯೋಜನಗಳನ್ನು ನೀಡಲಿದೆ. ಆ ರಾಶಿಗಳು ಯಾವುವು ಎಂದು ತಿಳಿಯೋಣ…

ಪ್ರಸ್ತುತ ಮಿಥುನ ರಾಶಿಯಲ್ಲಿರುವ ಶುಕ್ರ ಗ್ರಹ 7ನೇ ಆಗಸ್ಟ್ 2022 ರಂದು ಕರ್ಕಾಟಕ ರಾಶಿಯವನ್ನು ಪ್ರವೇಶಿಸಲಿದ್ದಾನೆ. 31 ಆಗಸ್ಟ್ 2022 ರವರೆಗೆ  ಶುಕ್ರ ಇದೇ ರಾಶಿಯಲ್ಲಿ ಇರಲಿದ್ದಾನೆ. ಈ ಸಮಯದಲ್ಲಿ ಶುಕ್ರನು ನಾಲ್ಕು ರಾಶಿಯವರ ಅದೃಷ್ಟವನ್ನು ಬೆಳಗಿಸಲಿದ್ದಾನೆ.

ಮೇಷ ರಾಶಿ :  ಆಗಸ್ಟ್ ತಿಂಗಳಲ್ಲಿ ಶುಕ್ರನ ರಾಶಿ ಪರಿವರ್ತನೆಯು ಈ ಮೇಷ ರಾಶಿಯವರಿಗೆ ಹಣ, ಪ್ರತಿಷ್ಠೆ ಎಲ್ಲವನ್ನೂ ನೀಡಲಿದ್ದಾನೆ. ಅದರಲ್ಲೂ ವಿಶೇಷವಾಗಿ ವೃತ್ತಿ ರಂಗದಲ್ಲಿ ವಿಶೇಷ ಪ್ರಯೋಜನ ನೀಡಲಿದ್ದಾನೆ. ವೃಷಭ ರಾಶಿ : ಶುಕ್ರನ ರಾಶಿ ಬದಲಾವಣೆಯು ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳ್ಳೆಯ ಸಮಯವನ್ನು ತರಲಿದೆ. ನಿಮ್ಮ ನೆಚ್ಚಿನ ಉದ್ಯೋಗಾವಕಾಶಗಳು ಲಭಿಸುವ ಸಾಧ್ಯತೆ ಇದೆ. ಈ ಸಮಯದಲ್ಲಿ ಹಠಾತ್ ಧನಲಾಭವಾಗುವ ಸಾಧ್ಯತೆಯೂ ಇದೆ. ಮಿಥುನ ರಾಶಿ: ಆಗಸ್ಟ್ ತಿಂಗಳಲ್ಲಿ ಶುಕ್ರನ ರಾಶಿ ಪರಿವರ್ತನೆಯು ಮಿಥುನ ರಾಶಿಯವರಿಗೆ ಅದೃಷ್ಟವನ್ನು ಕರುಣಿಸಲಿದೆ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿದ್ದು ಆರ್ಥಿಕವಾಗಿ ಬಲಶಾಲಿ ಆಗಲಿದ್ದೀರಿ.

Leave a Comment