ಐಸ್ ಕ್ರೀಮ್ ತಿನ್ನುವುದರಿಂದ ನಮ್ಮ ಆರೋಗ್ಯಕ್ಕೆ ಏನಾದರೂ ಪ್ರಯೋಜನವಿದೆಯೇ!

ಸ್ನೇಹಿತರೆ ಹೆಚ್ಚು ಐಸ್ ಕ್ರೀಮ್ ತಿಂದರೆ ಕೆಮ್ಮು ಮತ್ತು ನೆಗಡಿ ಬರುತ್ತದೆ ಅಂತ ಭಾವಿಸುತ್ತೀರಿ. ಎಲ್ಲರೂ ಯೋಚಿಸುವಂತೆ ಐಸ್ ಕ್ರೀಮ್ ತಿನ್ನುವುದರಿಂದ ಕೆಲವು ಅನಾನುಕೂಲತೆಗಳು ಇರಬಹುದು ಆದರೆ ಅದರಿಂದ ಕೆಲವು ಪ್ರಯೋಜನಗಳಿವೆ. ವಾಸ್ತವವಾಗಿ ಐಸ್ ಕ್ರೀಮ್ ತಿನ್ನುವುದರಿಂದ ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ಕೆಲವು ಪ್ರಯೋಜನಗಳಿವೆ. ಹೊಟ್ಟೆ ತುಂಬ ಊಟ ಮಾಡಿದ್ರು ಸಹ ಕೊನೆಗೆ ಐಸ್ ಕ್ರೀಮ್ ತಿನ್ನಲು ಇಷ್ಟಪಡುತ್ತಾರೆ ಜನ ಅಂತಹ ಐಸ್ ಕ್ರೀಮ್ ರುಚಿಯನ್ನು ಮಾತ್ರವಲ್ಲದೆ. ಕೆಲವು ಪೌಷ್ಟಿಕಾಂಶವನ್ನು ಹೊಂದಿದೆ.

ಐಸ್ ಕ್ರೀಮ್ ಸಂಪೂರ್ಣ ಪೌಷ್ಟಿಕಾಂಶದ ಆಹಾರವಲ್ಲದಿದ್ದರೂ. ಪೌಷ್ಟಿಕ ತಜ್ಞ ಲಾರಾ ಯಾನ್. ಅಲ್ಲೇ ಐಸ್ ಕ್ರೀಮ್ ಪ್ರಯೋಜನಗಳನ್ನು ಹೊಂದಿದೆ ಎಂದು ಹೇಳುತ್ತಾರೆ. ಐಸ್ ಕ್ರೀಮ್ ಉತ್ತಮ ಗುಣಮಟ್ಟದ್ದಾಗಿದ್ದರೆ ಮತ್ತು ಅದರ ತಯಾರಿಕೆಯಲ್ಲಿ ಯಾವುದೇ ರಾಸಾಯನಿಕ ಸೇರಿಸದಿದ್ದರೆ. ಖಂಡಿತವಾಗಿಯೂ ಆ ಐಸ್ ಕ್ರೀಮ್ ನಮ್ಮ ದೇಹಕ್ಕೆ ಉಪಯುಕ್ತ ಪೋಷಕಾಂಶ ಗಳನ್ನು. ಒದಗಿಸುತ್ತದೆ.

ಅದರಲ್ಲೂ ಐಸ್ ಕ್ರೀಮ್ ತಿನ್ನುವುದರಿಂದ. ಹೆಂಡಫಿನ್ ಎಂಬ ಹೆಚ್ಚು ಹಾರ್ಮೋನ್ ಬಿಡುಗಡೆಯಾಗುತ್ತದೆ. ಇದರಿಂದ ಮನಸ್ಸಿಗೆ ಒಳ್ಳೆಯದಾಗತ್ತದೆ. ನಮಗೆ ಗೊತ್ತಿಲ್ಲದೆ. ಸಂತೋಷ ನಮ್ಮೊಳಗೆ ಹುಟ್ಟುತ್ತದೆ ಇದಲ್ಲದೆ ಐಸ್ ಕ್ರೀಮ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕ್ಯಾಲ್ಸಿಯಂ ಪೂರೈಕೆ ಹೆಚ್ಚಾಗುತ್ತದೆ. ಇದು ಮೂಳೆಗಳು ಮತ್ತು ಹಲ್ಲುಗಳನ್ನು ಬಲ ಪಡಿಸುತ್ತದೆ. ಐಸ್ ಕ್ರೀಮ್ ತಿನ್ನುವುದರಿಂದ. ನಮ್ಮ ದೇಹದಲ್ಲಿ ಶಕ್ತಿಯು ಬಹುಬೇಗ ಎಚ್ಚುತ್ತದೆ.
ಸಾಮಾನ್ಯ ಆಹಾರಕ್ಕೆ ಹೋಲಿಸಿದರೆ ಐಸ್ ಕ್ರೀಮ್ ನಮಗೆ ಬೇಗನೆ ಶಕ್ತಿಯನ್ನು ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ ಹಲ್ಲಿನ ಸಮಸ್ಯೆಗಳ ಸಮಯದಲ್ಲಿ ಐಸ್ ಕ್ರೀಮ್ ಕೂಡ ನಮಗೆ ಉಪಯುಕ್ತವಾಗಿದೆ. ಹಲ್ಲು ತೆಗೆದ ನಂತರ ಐಸ್ ಕ್ರೀಮ್ ತಿಂದರೆ ಗಾಯ ಬಹುಬೇಗ ವಾಸಿಯಾಗುತ್ತದೆ ಎಂದು ವೈದ್ಯರು ಒಪ್ಪುತ್ತಾರೆ. ಆ ಸಮಯದಲ್ಲಿ ಐಸ್ ಕ್ರೀಮ್ ತಿಂದರೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ

Leave a Comment