Gold Price Today May 03:ಕೊಂಚ ಎರಿಕೆ ಕಂಡ ಬಂಗಾರ,ಚಿನ್ನದ ಬೆಲೆ ಹೇಗಿದೆ ಗೊತ್ತಾ?

ಭಾರತದಲ್ಲಿ ಹಳದಿ ಲೋಹದ ಬೆಲೆ ಸ್ವಲ್ಪ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ಚಿನ್ನ ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಜಾಗತಿಕ ಯುದ್ಧದ ಪರಿಸ್ಥಿತಿ ಮತ್ತು ಆರ್ಥಿಕ ಅನಿಶ್ಚಿತತೆಯು ಚಿನ್ನದ ಬೆಲೆಯನ್ನು ಹೆಚ್ಚಿಸಿದೆ.

Gold Price Today May 03

ಚಿನ್ನದ ಬೆಲೆ ನಿರಂತರವಾಗಿ ಏರುತ್ತಿದ್ದರೂ ಭಾರತದಲ್ಲಿ ಬೇಡಿಕೆ ಕಡಿಮೆಯಾಗಿಲ್ಲ. ಭಾರತದಲ್ಲಿ ಇಂದಿನ ಚಿನ್ನದ ಬೆಲೆ (ಮೇ 3 ರಂದು ಚಿನ್ನದ ಬೆಲೆ) 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹6,626 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹7,228 ಆಗಿದೆ.

Gold Price Today May 03
Gold Price Today May 03

ಬೆಂಗಳೂರು: ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6626 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7228 ಆಗಿದೆ.

ಚಿನ್ನದ ಬೆಲೆಯಲ್ಲಿ ತೀವ್ರ ಕುಸಿತ; ಬೆಳ್ಳಿ ಇನ್ನಷ್ಟು ಅಗ್ಗ; ಇಂದಿನ ಬೆಲೆ ಇಲ್ಲಿದೆ

Bara Parihara :ಬರ ಪರಿಹಾರದ ನಿರೀಕ್ಷೆಯಲ್ಲಿರುವ ರೈತರಿಗೆ ಸಂತಸದ ಸುದ್ದಿ

KPSC Recruitment 2024 :10ನೇ ಮತ್ತು 12ನೇ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ!ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Leave a Comment