Karnataka Weather Alert:ಮುಂದಿನ 48 ಗಂಟೆ ಒಳಗಾಗಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ!

Karnataka Weather Alert:ಮಳೆ ಬೀಳದೆ ಭೂಮಿ ಬರಿದಾಗಿ ಕರ್ನಾಟಕದ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಅಂದ್ರೆ ಎರಡನೇ ವಾರ ಕರ್ನಾಟಕದಲ್ಲಿ ಜೋರಾಗಿ ಮಳೆ ಬಂದಿದ್ದರೂ ಕೂಡ ಆನಂತರ ಮಳೆ ನಿಂತೇ ಹೋಗಿದೆ. ಕಳೆದೊಂದು ವಾರದಿಂದ ನಿರಂತರ ಬಿಸಿಲು ಮತ್ತು ಬಿಸಿಗಾಳಿ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ.

ಪರಿಸ್ಥಿತಿ ಹೀಗಿದ್ದಾಗ ಹವಾಮಾನ ಇಲಾಖೆ ಮಳೆ ಬಗ್ಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ 48 ಗಂಟೆ ಒಳಗಾಗಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ. ಕರ್ನಾಟಕದಲ್ಲಿ ಎರಡು ವಾರದ ಹಿಂದೆ ಭರ್ಜರಿ ಮಳೆ ಸುರಿದಿತ್ತು. ಆದರೂ ಕಳೆದ ವಾರ ಮತ್ತೆ ಮಳೆ ಮಾಯವಾಗಿದೆ

Karnataka Weather Alert

ಭಾರಿ ಬಿಸಿಲಿನ ಬೇಗೆಗೆ ಜನರು ನರಳಾಡಿದ್ದು ಈ ಸಮಯದಲ್ಲಿ ಹವಾಮಾನ ಇಲಾಖೆಗಳು ನ್ಯೂಸ್ ಕೊಟ್ಟಿದೆ. ಮುಂದಿನ 48 ಗಂಟೆ ಒಳಗಾಗಿ ಭರ್ಜರಿ ಮಳೆ ಬೀಳುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಹಾಗಾದರೆ ಕರ್ನಾಟಕದ ಯಾವ ಯಾವ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಒಳಗಾಗಿ ಭರ್ಜರಿ ಮಳೆ ಬೀಳಲಿದೆ.

ಬೆಂಗಳೂರಿನಲ್ಲಿ ಮಳೆಯ ಆರ್ಭಟ ಶುರುವಾಗಲಿದೆಯಾ? ಮಳೆ ಬೀಳಲಿರುವ ಜಿಲ್ಲೆಗಳು ಹವಾಮಾನ ಇಲಾಖೆ ಈಗ ನೀಡಿರುವ ಮಾಹಿತಿ ಪ್ರಕಾರ ಬೆಂಗಳೂರು ನಗರ, ವಿಜಯಪುರ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಹಾಗೆ ಚಿತ್ರದುರ್ಗ, ರಾಯಚೂರು ಮತ್ತು ಬೆಳಗಾವಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ತುಮಕೂರು, ಬೀದರ್, ಕಲಬುರಗಿ ಮತ್ತು ಯಾದಗಿರಿ, ಚಿಕ್ಕಮಗಳೂರು, ಚಾಮರಾಜನಗರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಮಾಹಿತಿ ನೀಡಲಾಗಿದೆ. ಏಪ್ರಿಲ್ 30 ರಿಂದ ಮಳೆಯ ಅಬ್ಬರ ಶುರುವಾಗಲಿದ್ದು, ಮೇ 3 ರ ತನಕ ಈ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಎಲ್ಲೋ ಅಲರ್ಟ್ ಘೋಷಣೆ ಈ ಮೂಲಕ ಬೆಂಗಳೂರಿಗರು ಮಳೆಯ ಸಿಂಚನ ಪಡೆಯುವುದು ಪಕ್ಕಾ ಆಗುತ್ತಿದೆ.

Karnataka Weather Alert
Karnataka Weather Alert

ಹಾಗೆ ಭಾರಿ ಮಳೆ ಹಿನ್ನೆಲೆ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.ಮೇ 2 ರಂದು ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಸೇರಿದಂತೆ ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವುದರಿಂದ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.

Read More

Karnataka Raitha Siri Scheme : 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ ಸಣ್ಣ ರೈತರಿಗೆ ಗುಡ್ ನ್ಯೂಸ್

ಗೃಹಲಕ್ಷ್ಮಿ 2000 ರೂ ಜೊತೆಗೆ ಪ್ರತಿ ತಿಂಗಳು ಇನ್ನು ಮುಂದೆ ಹೆಚ್ಚಿಗೆ ಸಿಗಲಿದೆ 1200 ರೂ!ಇಂದೇ ಅರ್ಜಿ ಸಲ್ಲಿಸಿ

Annapurna yojane:ಮಹಿಳೆಯರಿಗೆ ಹೊಸ ಯೋಜನೆ!50000 ನೇರ ಅಕೌಂಟ್ ಗೆ ಜಮೆ!

Leave a Comment