Karnataka Weather Alert:ಮುಂದಿನ 24 ಗಂಟೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಣ ಭಯಂಕರ ಗುಡುಗು, ಸಿಡಿಲು, ಗಾಳಿ, ಸುಳಿಗಾಳಿ ಸಹಿತ ಮಳೆ

Karnataka Weather Alert:ಮುಂದಿನ 24 ಗಂಟೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಣ ಭಯಂಕರ ಗುಡುಗು, ಸಿಡಿಲು, ಗಾಳಿ, ಸುಳಿಗಾಳಿ ಸಹಿತ ಮಳೆ ಉಂಟಾಗಲಿದೆ. ಬನ್ನಿ ಯಾವ ಯಾವ ಜಿಲ್ಲೆಗಳಲ್ಲಿ ಮಳೆ ಬರುತ್ತೆ ಎಂಬುದರ ಕುರಿತು ಕಂಪ್ಲೀಟ್ ಡೀಟೆಲ್ಸ್ ನೋಡೋಣ.

ಯಾರ ಬಾಯಲ್ಲಿ ಕೇಳಿದರೂ ಸಹ ಬರಿ ಮಳೆಯ ಬಗ್ಗೆ ಮಾತುಕತೆ ನಡೆಯುತ್ತಿದೆ.ಯಾಕಂದ್ರೆ ಕರ್ನಾಟಕದಲ್ಲಿ ಬಿಸಿಲು ನೆತ್ತಿ ಸುಡುತ್ತ ನೀರಿಗಾಗಿ ಪರದಾಟ ಶುರುವಾಗಿದೆ. ಹೀಗಿದ್ದಾಗಲೇ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭರ್ಜರಿಯಾಗಿ ಮಳೆ ಶುರುವಾಗಲಿದೆ. ಕರ್ನಾಟಕದ ಯಾವುದೇ ಹಳ್ಳಿಗೆ ಹೋಗಿ.

Karnataka Weather Alert

ಯಾವುದೇ ನಗರಕ್ಕೆ ಹೋಗಿ ಅಲ್ಲೆಲ್ಲ ನೀರಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿದೆ. ಜನರು ಪ್ರತಿದಿನ ತಮ್ಮ ಕೆಲಸವನ್ನು ಬಿಟ್ಟು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಹೀಗಿದ್ದಾಗಲೇ ಮಳೆರಾಯ ಕರ್ನಾಟಕ ರಾಜ್ಯದಲ್ಲಿ ಒಂದಷ್ಟು ಕರುಣೆ ತೋರಿಸಿ ಮಳೆಯನ್ನು ಸುರಿಸಲು ಆರಂಭಿಸಿದ್ದಾನೆ.

ಅದರಲ್ಲೂ ನಮ್ಮ ರಾಜ್ಯದ ಈ ಜಿಲ್ಲೆಗೆ ಭರ್ಜರಿ ಗುಡುಗು ಸಹಿತ ಬಾರಿ ಮಳೆ ಆರಂಭವಾಗಲಿದೆ. ಹಾಗೆ ನಾಳೆ ಅಂದ್ರೆ ಮುಂದಿನ 24 ಗಂಟೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯೂ ಬೀಳಲಿದೆ ಎಂದು ಸೂಚನೆ ನೀಡಲಾಗಿದೆ.ಹಾಗಾದ್ರೆ ಯಾವೆಲ್ಲ ಜಿಲ್ಲೆಯಲ್ಲಿ ಈ ಮಳೆ ಬರಲಿದೆ. ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರಕ್ಕೆ ಕೌಂಟ್ ಡೌನ್ ಶುರುವಾಗಿದೆ.

ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸುರಿಯಲಿದೆ ಎನ್ನಲಾಗುತ್ತಿದೆ.ಬೆಂಗಳೂರು ನಗರ, ವಿಜಯಪುರ, ರಾಯಚೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಶಿವಮೊಗ್ಗ, ತುಮಕೂರು, ಬೀದರ್, ಕಲಬುರ್ಗಿ, ಯಾದಗಿರಿ ಸೇರಿದಂತೆ ಮುಂದಿನ 24 ರಿಂದ 48 ಗಂಟೆಯ ಅವಧಿಯಲ್ಲಿ ರಾಮನಗರ, ಚಿಕ್ಕಮಗಳೂರು ಮತ್ತು ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುತ್ತೆ ಎನ್ನಲಾಗಿದೆ. ಏಪ್ರಿಲ್ 30 ರ ನಂತರ ಮಳೆಯ ಅಬ್ಬರ ಶುರುವಾಗಲಿದ್ದು, ಮೇ 3 ರ ತನಕ ಈ ಭಾಗಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿಯಾಗಿ ಮಳೆ ಅಬ್ಬರ ಶುರುವಾಗಿದೆ. ಇದೀಗ ಕರ್ನಾಟಕದಲ್ಲಿ ಆದಷ್ಟು ಬೇಗ ಮಳೆ ಬೀಳಬೇಕಿರುವುದು ನಮ್ಮ ರಾಜಧಾನಿಯಾದ ಬೆಂಗಳೂರು ನಗರದಲ್ಲಿ ಯಾಕಂದ್ರೆ ಬೆಂಗಳೂರಿನಲ್ಲಿ ನೀರು ಇಲ್ಲದೆ ಕೋಟ್ಯಾಂತರ ಜನ ವಿಲವಿಲ ಒದ್ದಾಡುತ್ತಿದ್ದಾರೆ.

Karnataka Weather Alert
Karnataka Weather Alert

ಹೀಗಾಗಿ ಆದಷ್ಟು ಬೇಗ ಮಳೆ ಬಂದು ಪರಿಸ್ಥಿತಿ ಸರಿಯಾಗಬೇಕು. ಇಲ್ಲ ಅಂದ್ರೆ ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ಹೋಗಲಿದೆ ಮುಂದೆ ಇದು ಒಂದು ದುರಂತಕ್ಕೆ ಕೂಡ ನಾಂದಿ ಹಾಡುವ ಅಪಾಯ ಕಾಡುತ್ತಿದೆ. ಮನುಷ್ಯ ಮಾಡಿದ ತಪ್ಪಿಗೆ ಹಾಗು ಪ್ರಕೃತಿ ಮೇಲೆ ಎಸಗುತ್ತಿರುವ ದೌರ್ಜನ್ಯಕ್ಕೆ ಈಗ ಭಾರಿ ದೊಡ್ಡ ಎಡವಟ್ಟುಗಳು ನಡೆಯುತ್ತಿವೆ. ಅದನ್ನ ಸರಿ ಮಾಡಲು ಕೂಡ ಆಗುತ್ತಿಲ್ಲ.

ಅದರ ಪರಿಣಾಮ ಎನ್ನುವಂತೆ ಮಳೆ ಬೀಳ ಬೇಕಾದ ಜಾಗದಲ್ಲಿ ಮಳೆ ಬರುತ್ತಿಲ್ಲ. ಇದರ ಬದಲಾಗಿ ಮರ ಭೂಮಿ ಸೇರಿದಂತೆ ಮಳೆಯ ಅಗತ್ಯತೆ ಇಲ್ಲದ ಜಾಗದಲ್ಲಿ ಭರ್ಜರಿ ಮಳೆ ಬರುತ್ತಿದೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಸ್ಥಿತಿ ತುಂಬಾ ಕಠಿಣವಾಗಿದ್ದು, ಮಳೆ ಬೇಕು ಬೇಕು ಎಂಬ ವಾತಾವರಣ ಇದೆ. ಹೀಗಿದ್ದಾಗ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯ ಅವಧಿಗಳಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಈ ಬಗ್ಗೆ ನೀವೇನಂತೀರಾ ತಪ್ಪದೆ ನಿಮ್ಮ ಅನಿಸಿಕೆಗಳನ್ನು ಕಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.

Read More

Gruha Lakshmi New Update :ಮೇ 1 ರಿಂದ ಬದಲಾಗಲಿದೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ನಿಯಮಗಳು!

Karnataka Weather Alert:ಮುಂದಿನ 48 ಗಂಟೆ ಒಳಗಾಗಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ!

Karnataka Raitha Siri Scheme : 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ ಸಣ್ಣ ರೈತರಿಗೆ ಗುಡ್ ನ್ಯೂಸ್

Leave a Comment