IIMB Recruitment 2024 :IIM ಬೆಂಗಳೂರಿನಲ್ಲಿದೆ 9 ಲಕ್ಷ ಪ್ಯಾಕೆಜ್ ಇರುವ ಕೆಲಸ! ಅರ್ಜಿ ಹಾಕುವುದು ಹೇಗೆ?

IIMB Recruitment 2024

IIMB Recruitment 2024 :ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ IIM ಬೆಂಗಳೂರು ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಿದೆ. ಅನೇಕ ಸಹಾಯಕ ನಿರ್ವಾಹಕ (ಆಡಿಯೋ ವಿಷುಯಲ್ ಸಿಸ್ಟಮ್ಸ್) ಉದ್ಯೋಗಗಳು ಲಭ್ಯವಿದೆ. ಆಸಕ್ತ ಅಭ್ಯರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಬೆಂಗಳೂರಿನಲ್ಲಿ ನಿಯೋಜಿಸಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 16, 2024. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. IIMB Recruitment 2024 ಅರ್ಹತೆಗಳು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್, ಬೆಂಗಳೂರು ನೇಮಕಾತಿ ಅಧಿಸೂಚನೆಯ … Read more