ಕಾಳಸರ್ಪ ದೋಷ ಎಂದರೇನು? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಜಾತಕದಲ್ಲಿ ಕಾಳಸರ್ಪ ದೋಷ ಇರುವ ವ್ಯಕ್ತಿ ಜೀವನದಲ್ಲಿ ಕೆಲವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಕಷ್ಟಪಟ್ಟು ಕೆಲಸ ಮಾಡಿದರೂ ಫಲ ಸಿಗುವುದಿಲ್ಲ. ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಜಾತಕದಲ್ಲಿ ಎಲ್ಲಾ ಗ್ರಹಗಳು ರಾಹು-ಕೇತುಗಳ ಮಧ್ಯದಲ್ಲಿದ್ದರೆ ಕಾಲ ಸರ್ಪ…