NIMHANS Recruitment 2024:ನಿಮ್ಹಾನ್ಸ್ ನಲ್ಲಿವೆ ಖಾಲಿ ಹುದ್ದಿಗಳು! ಮೇ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನ

NIMHANS Recruitment 2024

ನಿಮ್ಹಾನ್ಸ್ ನೇಮಕಾತಿ 2024:NIMHANS Recruitment 2024: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ NIMHANS ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸುತ್ತದೆ. ಒಟ್ಟು ಒಂದು ಸಂಶೋಧನಾ ಸಹಾಯಕ ಹುದ್ದೆ ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬೇಕು. ಅರ್ಜಿ ಸಲ್ಲಿಸುವ ಮೊದಲು ಖಾಲಿ ಹುದ್ದೆ, ವಿದ್ಯಾರ್ಹತೆ, ವೇತನ, ವಯೋಮಿತಿ, … Read more