ಹಬ್ಬ ಪೂಜೆ ಹಾಗು ವ್ರತಗಳಲ್ಲಿ ಕುಂಕುಮಾರ್ಚನೆ ಹೇಗೆ ಮತ್ತು ಯಾವಾಗ ಮಾಡಬೇಕು?

Kannada Astrology :ಕುಂಕುಮ ಧಾರಣೆಯಿಂದ ಋಣಾತ್ಮಕ ಶಕ್ತಿ ದೂರವಾಗುತ್ತದೆ. ಜಾನಪದೀಯ ಮಾತೊಂದಿದೆ – ಕಾಸಿನಗಲದ ಕುಂಕುಮ ಧರಿಸಿದ ಪತಿವ್ರತೆಗೆ ಕೆಟ್ಟ ದೃಷ್ಟಿ ತಗಲುವುದಿಲ್ಲ. ಮನೆಗೆ ಅತಿಥಿಗಳು ಬಂದಾಗ, ಶುಭ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಅರಿಶಿನ -ಕುಂಕುಮ ನೀಡಿ ಮುತ್ತೈದೆಯರನ್ನು ಗೌರವಿಸುವುದು ಪ್ರಾಚೀನ ಸಂಪ್ರದಾಯ. ಅದು ಮಂಗಲಪ್ರದವೆಂದು ನಂಬಿಕೆ. ದೇವಿ ಸಹಸ್ರನಾಮದಲ್ಲಿ ದೇವಿಯ ಒಂದೊಂದು ಹೆಸರನ್ನು ಹೇಳುತ್ತಾ ಅಥವಾ ದೇವಿಯ ನಾಮ ಜಪವನ್ನು ಮಾಡುತ್ತಾ, ಒಂದು ಚಿಟಿಕೆ ಕುಂಕುಮವನ್ನು ಅರ್ಪಿಸುವ ಕೃತಿಗೆ ಕುಂಕುಮಾರ್ಚನೆ ಎಂದು ಕರೆಯುತ್ತಾರೆ. ದೇವಿಯ ನಾಮ … Read more