ಮಧುಮೆಹಿಗಳು ಈ ಸೊಪ್ಪುಗಳು ಸಿಕ್ಕರೆ ದಯವಿಟ್ಟು ಬಿಡಬೇಡಿ ಯಾಕಂದ್ರೆ!

ನಿಮ್ಮ ಮನೆಯಲ್ಲಿ ಯಾರಾದರೂ ಸಕ್ಕರೆ ಕಾಯಿಲೆ ಬರುತ್ತಿರುವವರು ಇದ್ದರೆ ಅಥವಾ ಒಂದು ವೇಳೆ ನಿಮಗೆ ಡಯಾಬಿಟಿಸ್ ಇದ್ದರೆ, ನೀವು ಸೇವಿಸುವ ಆಹಾರ ಪದ್ಧತಿಯ ಬಗ್ಗೆ ಸ್ವಲ್ಪ ಕಾಳಜಿ ಇರಲಿ. ಏಕೆಂದರೆ ತುಂಬಾ ಜನರಿಗೆ ಆಹಾರ ಸೇವನೆ ಮಾಡಿದ ತಕ್ಷಣ ರಕ್ತದಲ್ಲಿ ಸಕ್ಕರೆ ಪ್ರಮಾಣದ ಏರಿಕೆ ಕಾಣುತ್ತದೆ. ಮೆಂತ್ಯ ಕಾಳುಗಳು ಅಥವಾ ಮೆಂತ್ಯ ಸೊಪ್ಪು ನೀವು ಸೇವಿಸಿದ ಆಹಾರದಲ್ಲಿ ಕಂಡು ಬರುವ ಸಕ್ಕರೆ ಅಂಶವನ್ನು ಜೀರ್ಣ ಪ್ರಕ್ರಿಯೆ ಸಂದರ್ಭದಲ್ಲಿ ನಿಧಾನವಾಗಿ ಹೀರಿಕೊಳ್ಳುವಂತೆ ಮಾಡುವುದರ ಜೊತೆಗೆ ನಿಮ್ಮ ಪ್ಯಾಂಕ್ರಿಯಾಸ್ ಭಾಗದಿಂದ … Read more